ಮಾರ್ಟಿನ್ ಗಪ್ಟಿಲ್ ಆಟದ ಭಂಗಿ (ಚಿತ್ರಕೃಪೆ: ಕ್ರಿಕ್ ಇನ್ಫೋ) 
ಕ್ರೀಡೆ

ಕಿವೀಸ್‍ಗೆ ಜಯ

ಆರಂಭಿಕ ಮಾರ್ಟಿನ್ ಗುಪ್ಟಿಲ್ (103) ಅವರ ಅಜೇ ಯ ಶತಕದ ನೆರವಿನಿಂದ ಪ್ರವಾಸಿ ನ್ಯೂಜಿಲೆಂಡ್ ತಂಡ ದಕ್ಷಿಣ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಜಯ ಸಾಧಿಸಿದೆ.

ಪೊಚೆಸ್ಟ್ರೋಮ್: ಆರಂಭಿಕ ಮಾರ್ಟಿನ್ ಗುಪ್ಟಿಲ್ (103) ಅವರ ಅಜೇ ಯ ಶತಕದ ನೆರವಿನಿಂದ ಪ್ರವಾಸಿ ನ್ಯೂಜಿಲೆಂಡ್ ತಂಡ ದಕ್ಷಿಣ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ  ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಜಯ ಸಾಧಿಸಿದೆ.

ಭಾನುವಾರ ಸೆನ್ವೆಸ್ ಪಾರ್ಕ್‍ನಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 8 ವಿಕೆಟ್‍ಗಳ ಅಂತರದಲ್ಲಿ  ಹರಿಣಗಳನ್ನು ಸೋಲಿಸಿತು. ಈ ಮೂಲಕ 3 ಏಕದಿನ ಪಂದ್ಯಗಳ ಸರಣಿಯಲ್ಲಿ  ಉಭಯರು 1-1 ಸಮಬಲ ಸಾಧಿಸಿದಂತಾಗಿದೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡಿ, ಬೆಹರ್ದಿನ್ ಅವರ ಅರ್ಧಶತಕದ ಸಹಾಯದಿಂದ 49.3 ಓವರ್ ಗಳಲ್ಲಿ 204 ರನ್ ಗಳಿಗೆ  ಆಲ್ ಔಟ್ ಆಯಿತು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ 44.3 ಓವರ್ ಗಳಲ್ಲಿ 2 ವಿಕೆಟ್ ಗೆ 207 ರನ್ ಸಂಪಾದಿ ಗೆಲುವು ಕಂಡಿತು.

ಸಂಕ್ಷಿಪ್ತ ಸ್ಕೋರ್: ದಕ್ಷಿಣ ಆಫ್ರಿಕಾ 49.3 ಓವರ್ ಗಳಲ್ಲಿ 204 (ಬೆಹರ್ಡಿನ್ 70, ರೊಸ್ಸೊ 39, ಬ್ರಾಸ್ ವೆಲ್ 31ಕ್ಕೆ3); ನ್ಯೂಜಿಲೆಂಡ್ 44.3 ಓವರ್‍ಗಳಲ್ಲಿ 207 (ಗುಪ್ಟಿಲ್ ಅಜೇಯ 103, ಲಾಥಮ್  64, ಫಂಗಿಸೊ 37ಕ್ಕೆ1)
ಪಂದ್ಯಶ್ರೇಷ್ಠ: ಮಾರ್ಟಿನ್ ಗುಪ್ಟಿಲ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT