ವೇಟ್‍ ಲಿಫ್ಟಿಂಗ್ ಕೂಟ (ಸಂಗ್ರಹ ಚಿತ್ರ) 
ಕ್ರೀಡೆ

ಭಾರತದಲ್ಲಿ ಮೊದಲ ವೇಟ್‍ ಲಿಫ್ಟಿಂಗ್ ಕೂಟ

ಭಾರತದಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ವೇಟ್‍ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಡೆಸಲು ವೇದಿಕೆ ಸಜ್ಜಾಗಿದೆ. ಅಕ್ಟೋಬರ್ 11ರಿಂದ 15ರವರೆಗೆ ನಡೆಯಲಿರುವ ಕಾಮನ್ವೆಲ್ತ್ ಯೂತ್, ಜೂನಿಯರ್ ಹಾಗೂ ಸೀನಿಯರ್ ವೇಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ಗೆ ಪುಣೆ ಆತಿಥ್ಯ ವಹಿಸಲಿದೆ...

ನವದೆಹಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ವೇಟ್‍ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಡೆಸಲು ವೇದಿಕೆ ಸಜ್ಜಾಗಿದೆ. ಅಕ್ಟೋಬರ್ 11ರಿಂದ 15ರವರೆಗೆ ನಡೆಯಲಿರುವ ಕಾಮನ್ವೆಲ್ತ್ ಯೂತ್, ಜೂನಿಯರ್ ಹಾಗೂ ಸೀನಿಯರ್ ವೇಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ಗೆ ಪುಣೆ ಆತಿಥ್ಯ ವಹಿಸಲಿದೆ.

ಈ ಕ್ರೀಡಾಕೂಟದಲ್ಲಿ ಭಾರತದ 40 ವೇಟ್‍ಲಿಫ್ಟರ್‍ಗಳು ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ, ಥಾಯ್ ಲ್ಯಾಂಡ್‍ನ ಫಾಕೆಟ್ ನಲ್ಲಿ ನಡೆಯಲಿರುವ 25ನೇ ಮಹಿಳೆಯರ ಹಾಗೂ 46ನೇ ಪುರುಷರ (ಹಿರಿಯರ) ಏಷ್ಯನ್ ವೇಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಐವರು ಪಾಲ್ಗೊಳ್ಳಲಿದ್ದಾರೆ. ಸೆ. 3ರಿಂದ 12ರವರೆಗೆ ಈ ಕ್ರೀಡಾಕೂಟ ನಡೆಯಲಿದೆ. ಇದೇ ಅವಧಿಯಲ್ಲಿ, ಸಮೋವಾದ ಅಪಿಯಾದಲ್ಲಿ ನಡೆಯಲಿರುವ 5ನೇ ಕಾಮನ್ವೆಲ್ತ್ ಯೂತ್ ಗೇಮ್್ಸನಲ್ಲಿ ಭಾರತದ ಇಬ್ಬರು ಕ್ರೀಡಾಳುಗಳು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel