ಇಂಡೋ-ಪಾಕ್ ಕ್ರಿಕೆಟ್ ಸರಣಿ (ಸಂಗ್ರಹ ಚಿತ್ರ) 
ಕ್ರೀಡೆ

ಸೆಪ್ಟೆಂಬರ್‍ನಲ್ಲಿ ಇಂಡೋಪಾಕ್ ಕ್ರಿಕೆಟ್?

ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣದ ಕ್ರಿಕೆಟ್ ಸರಣಿ ಅನಿಶ್ಚಿತತೆಯಿಂದ ಕೂಡಿದ್ದು, ಬಹುಶಃ ಈ ಅನಿಶ್ಚಿತತೆಗೆ ಸೆಪ್ಟೆಂಬರ್‍ನಲ್ಲಿ ತೆರೆಬೀಳಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿ ನಜಾಮ್ ಸೇಥಿ ಆಶಯ ವ್ಯಕ್ತಪಡಿಸಿದ್ದಾರೆ...

ಕರಾಚಿ: ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣದ ಕ್ರಿಕೆಟ್ ಸರಣಿ ಅನಿಶ್ಚಿತತೆಯಿಂದ ಕೂಡಿದ್ದು, ಬಹುಶಃ ಈ ಅನಿಶ್ಚಿತತೆಗೆ ಸೆಪ್ಟೆಂಬರ್‍ನಲ್ಲಿ ತೆರೆಬೀಳಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿ ನಜಾಮ್ ಸೇಥಿ ಆಶಯ ವ್ಯಕ್ತಪಡಿಸಿದ್ದಾರೆ.

``ಡಿಸೆಂಬರ್‍ನಲ್ಲಿ ತಟಸ್ಥ ತಾಣ ಯುಎಇನಲ್ಲಿ ಇಂಡೋಪಾಕ್ ಸರಣಿಯನ್ನು ಆಯೋಜಿಸುವುದು ಈ ಹಿಂದೆ ಖಚಿತವಾಗಿತ್ತು. ಆದರೆ ಇತ್ತೀಚಿನ ಬೆಳವಣಿಗೆಗಳು ಇದಕ್ಕೆ ಅಡ್ಡಿಪಡಿಸಿದೆ
ಎಂಬ ಮಾತಿದೆ. ಉಭಯರ ಸರಣಿ ಕುರಿತು ಸ್ಪಷ್ಟ ಚಿತ್ರಣ ಮುಂದಿನ ತಿಂಗಳು ಸಿಗಲಿದೆ'' ಎಂದು ಸೇಥಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video