ಪಂಕಜ್ ಅಡ್ವಾಣಿ (ಸಂಗ್ರಹ ಚಿತ್ರ) 
ಕ್ರೀಡೆ

ಆಡ್ವಾಣಿಗೆ 6ರೆಡ್ ಸ್ನೂಕರ್ ಪ್ರಶಸ್ತಿ

ಭಾರತದ ಖ್ಯಾತ ಸ್ನೂಕರ್ ತಾರೆ ಪಂಕಜ್ ಆಡ್ವಾಣಿ ಎಂಸಿಸಿ ಕಾಂಬಾಟ್ 6ರೆಡ್ ಸ್ನೂಕರ್ ಚಾಂಪಿಯನ್‍ಶಿಪ್‍ನಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ...

ಚೆನ್ನೈ: ಭಾರತದ ಖ್ಯಾತ ಸ್ನೂಕರ್ ತಾರೆ ಪಂಕಜ್ ಆಡ್ವಾಣಿ ಎಂಸಿಸಿ ಕಾಂಬಾಟ್ 6ರೆಡ್ ಸ್ನೂಕರ್ ಚಾಂಪಿಯನ್‍ಶಿಪ್‍ನಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಭಾನುವಾರ ನಡೆದ ಪ್ರಶಸ್ತಿ ಸುತ್ತಿನಲ್ಲಿ ತಮ್ಮ ಪ್ರತಿಸ್ಪರ್ಧಿ ಅಲೋಕ್ ಕುಮಾರ್ ವಿರುದ್ಧ 7-6 ಫ್ರೇಮ್ಗಳ ಅಂತರದಲ್ಲಿ ರೋಚಕ ಗೆಲವು ದಾಖಲಿಸಿದರು. ಉಭ ಯರು ತಮ್ಮ ವಿಭಿನ್ನ  ತಂತ್ರಗಾರಿಕೆಯನ್ನು ಪ್ರದರ್ಶಿಸುವ ಮೂಲಕ ಪ್ರಬಲ ಹೋರಾಟ ನಡೆಸಿದರು. ಪರಿಣಾಮ ಪಂದ್ಯ 2 ಗಂಟೆ 40 ನಿಮಿಷಗಳ ಕಾಲ ನಡೆದಿದ್ದು, ಅಂತಿಮ ಫ್ರೇಮ್ ವರೆಗೂ ಹೋರಾಟ ಮುಂದುವರಿದಿತ್ತು. ಪಂದ್ಯದಲ್ಲಿ ಅಲೋಕ್ ಕುಮಾರ್ ಅವರಿಂದ ತೀವ್ರ ಪ್ರತಿರೋಧ  ಎದುರಿಸಿದರೂ ತಮ್ಮ ನಿಯಂತ್ರಣ ಕಳೆದುಕೊಳ್ಳದೇ ಆಡಿದ ವಿಶ್ವ ಚಾಂಪಿಯನ್ ಪಂಕಜ್ ಆಡ್ವಾಣಿ 68(68)--0, 37- 1, 0--68(68), 0--41, 71(71)--0, 72--0, 36--37, 45--16, 28--13, 9--41, 0 --48, 17--39, 39--30 ಫ್ರೇಮ್ಗಳಿಂದ ಗೆಲವು ದಾಖಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT