ಸಂಗಕ್ಕಾರ (ಸಂಗ್ರಹ ಚಿತ್ರ) 
ಕ್ರೀಡೆ

ಟಿ-20 ವಿಶ್ವಕಪ್ ಜಯ ನನ್ನ ಯಶಸ್ಸು

ಭಾರತ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದ ನಂತರ ಟೆಸ್ಟ್ ಕ್ರಿಕೆಟ್‍ಗೆ ವಿದಾಯ ಹೇಳಿರುವ ಶ್ರೀಲಂಕಾದ ಕುಮಾರ ಸಂಗಕ್ಕಾರ, 2014ರ ಟಿ-20 ವಿಶ್ವಕಪ್ ಗೆಲುವು ವೃತ್ತಿ ಜೀವನದ ಯಶಸ್ವಿ ಘಟನೆಯಾಗಿದ್ದು..

ಕೊಲಂಬೊ: ಭಾರತ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದ ನಂತರ ಟೆಸ್ಟ್ ಕ್ರಿಕೆಟ್‍ಗೆ ವಿದಾಯ ಹೇಳಿರುವ ಶ್ರೀಲಂಕಾದ ಕುಮಾರ ಸಂಗಕ್ಕಾರ, 2014ರ ಟಿ-20 ವಿಶ್ವಕಪ್ ಗೆಲುವು ವೃತ್ತಿ ಜೀವನದ ಯಶಸ್ವಿ ಘಟನೆಯಾಗಿದ್ದು, 2011ರ ಏಕದಿನ ವಿಶ್ವಕಪ್ ಹಾಗೂ 2012ರ ಟಿ-20 ವಿಶ್ವಕಪ್ ಸೋಲು ವೈಫಲ್ಯವಾಗಿದೆ ಎಂದು ಹೇಳಿದ್ದಾರೆ.

ಇನ್ನು ಅಧ್ಯಕ್ಷರು ನೀಡಿರುವ ಬ್ರಿಟನ್ ಹೈ ಕಮಿಷನರ್ ಹುದ್ದೆ ಅವಕಾಶದ ಕುರಿತಂತೆ ಮುಂದಿನ ದಿನಗಳಲ್ಲಿ ಚಿಂತನೆ ನಡೆಸಲಾಗುವುದು ಎಂದು ಸಂಗಕ್ಕಾರ ಹೆಳಿದ್ದಾರೆ. ಮುಂದಿನ ದಿನಗಳಲ್ಲಿ ಸರ್ರೆ ಸಿಸಿ ಮತ್ತು ಬಿಗ್‍ಬ್ಯಾಷ್‍ನಲ್ಲಿ ಹೊಬಾರ್ಟ್ ತಂಡದ ಪರ ಹೆಚ್ಚು ರನ್ ಗಳಿಸುವತ್ತ ಗಮನ ಹರಿಸುತ್ತೇನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT