ಸುನಿಲ್ ಗಾವಸ್ಕರ್ (ಸಂಗ್ರಹ ಚಿತ್ರ) 
ಕ್ರೀಡೆ

ವಾಗ್ವಾದ ತರವಲ್ಲ: ಸುನಿಲ್ ಗವಾಸ್ಕರ್

ಪ್ರಸಕ್ತ ಟೆಸ್ಟ್ ಸರಣಿಯಲ್ಲಿ ಭಾರತ ಹಾಗೂ ಶ್ರೀಲಂಕಾ ಆಟಗಾರರ ನಡುವೆ ಮೈದಾನದಲ್ಲಿನ ವಾಗ್ವಾದ ಹಾಗೂ ಮಾತಿನ ಚಕಮಕಿಗಳು ಕ್ರೀಡೆಗೆ ನಕಾರಾತ್ಮಕ ಪ್ರಚಾರ ನೀಡುತ್ತಿವೆ ಎಂದು ಭಾರತದ ಮಾಜಿ ನಾಯಕ ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ...

ಕೊಲಂಬೊ: ಪ್ರಸಕ್ತ ಟೆಸ್ಟ್ ಸರಣಿಯಲ್ಲಿ ಭಾರತ ಹಾಗೂ ಶ್ರೀಲಂಕಾ ಆಟಗಾರರ ನಡುವೆ ಮೈದಾನದಲ್ಲಿನ ವಾಗ್ವಾದ ಹಾಗೂ ಮಾತಿನ ಚಕಮಕಿಗಳು ಕ್ರೀಡೆಗೆ ನಕಾರಾತ್ಮಕ ಪ್ರಚಾರ ನೀಡುತ್ತಿವೆ ಎಂದು ಭಾರತದ ಮಾಜಿ ನಾಯಕ ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

``ಈ ರೀತಿಯಾದ ಘಟನೆಗಳನ್ನು ಯಾರೂ ನೋಡಲು ಇಚ್ಛಿಸುವುದಿಲ್ಲ. ಅಂತಾರಾಷ್ಟ್ರೀಯ ಆಟಗಾರರು ಯುವ ಪೀಳಿಗೆಗೆ ಮಾದರಿಯಾಗಿದ್ದು, ಅವರು ಪಂದ್ಯವನ್ನು ವೀಕ್ಷಿಸುತ್ತಿರುತ್ತಾರೆ. ಇದೊಂದು ಕ್ರೀಡೆಯಾಗಿದ್ದು, ಇದನ್ನು ಆನಂದಿಸಬೇಕು.ಪೋಷಕರು ತಮ್ಮ ಮಕ್ಕಳಿಗೆ ಈ ಕ್ರೀಡೆಯನ್ನು ಆಡಬೇಡ ಎಂಬ ಪರಿಸ್ಥಿತಿ ನಿರ್ಮಾಣವಾಗಬಾರದು. ಇನ್ನು ಸ್ಟುವರ್ಟ್ ಬಿನ್ನಿ ತಮ್ಮ ಹೊಡೆತವನ್ನು ಸರಿಯಾದ ರೀತಿಯಲ್ಲಿ ಆಡಬೇಕು'' ಎಂದೂ ಸಲಹೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!