ಸೈನಾ ನೆಹ್ವಾಲ್ (ಸಂಗ್ರಹ ಚಿತ್ರ) 
ಕ್ರೀಡೆ

ಸೈನಾ ಶ್ರೇಯಾಂಕ ಅಬಾಧಿತ

ಇತ್ತೀಚಿನ ದಿನಗಳಲ್ಲಿ ತಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಭಾರತದ ಭರವಸೆಯ ಆಟಗಾರ ಕಿಡಂಬಿ ಶ್ರೀಕಾಂತ್, ನೂತನ ಬ್ಯಾಡ್ಮಿಂಟನ್...

ನವದೆಹಲಿ: ಇತ್ತೀಚಿನ ದಿನಗಳಲ್ಲಿ ತಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಭಾರತದ ಭರವಸೆಯ ಆಟಗಾರ ಕಿಡಂಬಿ ಶ್ರೀಕಾಂತ್, ನೂತನ ಬ್ಯಾಡ್ಮಿಂಟನ್ ರ್ಯಾಂಕಿಂಗ್ ಪಟ್ಟಿಯಲ್ಲಿ ಒಂದು ಸ್ಥಾನ ಕುಸಿತ ಕಂಡಿದ್ದು, 9ನೇ ಸ್ಥಾನದಲ್ಲಿದ್ದಾರೆ.

ಇನ್ನು ವಿಶ್ವ ಚಾಂಪಿಯನ್‍ಶಿಪ್‍ನ ರನ್ನರ್ ಅಪ್ ಆಟಗಾರ್ತಿ ಸೈನಾ ನೆಹ್ವಾಲ್ 2ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇನ್ನು ಪಿ.ವಿ.ಸಿಂಧು 12ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಮಹಿಳೆಯರ ಡಬಲ್ಸ್ ನಲ್ಲಿ ಜ್ವಾಲಾಗುಟ್ಟಾ ಮತ್ತು ಅಶ್ವಿನಿ ಒಂದು ಸ್ಥಾನ ಕುಸಿದು 13ನೇ ಸ್ಥಾನದಲ್ಲಿದ್ದಾರೆ. ಇತ್ತ ಕಾಮನ್ವೆಲ್ತ್ ಚಾಂಪಿಯನ್ ಪಿ.ಕಶ್ಯಪ್ 14ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!