ರೋಚಕ ಡ್ರಾ ಸಾಧಿಸಿದ ಡೆಲ್ಲಿ (ಸಂಗ್ರಹ ಚಿತ್ರ) 
ಕ್ರೀಡೆ

ರೋಚಕ ಡ್ರಾ ಸಾಧಿಸಿದ ಡೆಲ್ಲಿ

ತೀವ್ರ ಹಣಾಹಣಿ ಯಿಂದ ಕೂಡಿದ್ದ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ನೀಡಿದ ಡೆಲ್ಲಿ ಡೈನಮೋಸ್ ಮತ್ತು ಕೇರಳ ಬ್ಲಾಸ್ಟರ್ಸ್ ತಂಡ ಐಎಸ್‍ಎಲ್‍ನ ಪಂದ್ಯದಲ್ಲಿ ರೋಚಕ ಡ್ರಾ ಕಂಡಿದೆ...

ನವದೆಹಲಿ: ತೀವ್ರ ಹಣಾಹಣಿ ಯಿಂದ ಕೂಡಿದ್ದ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ನೀಡಿದ ಡೆಲ್ಲಿ ಡೈನಮೋಸ್ ಮತ್ತು ಕೇರಳ ಬ್ಲಾಸ್ಟರ್ಸ್ ತಂಡ ಐಎಸ್‍ಎಲ್‍ನ ಪಂದ್ಯದಲ್ಲಿ ರೋಚಕ ಡ್ರಾ ಕಂಡಿದೆ.

ಜವಹಾರ್‍ಲಾಲ್ ನೆಹರು ಕ್ರೀಡಾಂಗಣದಲ್ಲಿ ಗುರುವಾರದ ಪಂದ್ಯದಲ್ಲಿ ಡೆಲ್ಲಿ 3-3 ಗೋಲಿನ ಅಂತರದಲ್ಲಿ ಕೇರಳ ವಿರುದ್ಧ ಡ್ರಾ ಸಾಧಿಸಿತು. ಆ ಮೂಲಕ ಡೆಲ್ಲಿ ಡೈನಮೋಸ್ ಇನ್ನು ಒಂದು ಲೀಗ್ ಪಂದ್ಯ ಬಾಕಿ ಉಳಿದಿರುವಂತೆ 22 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಇನ್ನು ಕೇರಳ ಬ್ಲಾಸ್ಟರ್ಸ್ ತಂಡ ಡ್ರಾ ಫಲಿತಾಂಶದಿಂದ 1 ಅಂಕ ಪಡೆದು ಅಂಕಪಟ್ಟಿಯಲ್ಲಿ 13 ಅಂಕಗಳೊಂದಿಗೆ ಕೊನೆ ಸ್ಥಾನದಿಂದ ತಪ್ಪಿಸಿಕೊಂಡು 7ನೇ ಸ್ಥಾನದಲ್ಲಿದೆ.

ಡೆಲ್ಲಿ ಡೈನಮೋಸ್ ತಂಡದ ಪರ ಡಾಸ್ ಸ್ಯಾಂಟೋಸ್ 7ನೇ, ನಬಿ 40ನೇ ಮತ್ತು ಸೆಹನಜ್ 90ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಕೇರಳ ಬ್ಲಾಸ್ಟರ್ಸ್ ಪರ ದಗ್ನಲ್ 9ನೇ, ಕೊಯಿಂಬ್ರಾ 30ನೇ ಹಾಗೂ ಜರ್ಮನ್ 39ನೇ ನಿಮಿಷದಲ್ಲಿ ಗೋಲು ಬಾರಿಸಿದರು. ಪಂದ್ಯದಲ್ಲಿ ಮೊದಲು ಡೆಲ್ಲಿ ಗೋಲು ದಾಖಲಿಸಿ ಪಂದ್ಯದಲ್ಲಿ ಶುಭಾರಂಭ ಮಾಡಿತಾದರೂ, ನಂತರ ಪಂದ್ಯದ ಕೊನೆಯ ನಿಮಿಷದಲ್ಲಿ ಸೋಲಿನಿಂದ ಪಾರಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ