ಗಂಗೂಲಿ, ಸೆಹ್ವಾಗ್ ಮಾಕ್ರ್ಯೂ ಆಟಗಾರರು
ಮುಂದಿನ ವರ್ಷ ಆಯೋಜಿಸಲು ನಿರ್ಧರಿಸಲಾಗಿರುವ ಬಹು ನಿರೀಕ್ಷಿತ ಮಾಸ್ಟರ್ಸ್ ಚಾಂಪಿಯನ್ಸ್ ಲೀಗ್ ಟೂರ್ನಿಗೆ 12 ಮಾಕ್ರ್ಯೂ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು..
ದುಬೈ: ಮುಂದಿನ ವರ್ಷ ಆಯೋಜಿಸಲು ನಿರ್ಧರಿಸಲಾಗಿರುವ ಬಹು ನಿರೀಕ್ಷಿತ ಮಾಸ್ಟರ್ಸ್ ಚಾಂಪಿಯನ್ಸ್ ಲೀಗ್ ಟೂರ್ನಿಗೆ 12 ಮಾಕ್ರ್ಯೂ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಮತ್ತು ವಿರೇಂದ್ರ ಸೆಹ್ವಾಗ್ ಕಾಣಿಸಿಕೊಂಡಿದ್ದಾರೆ.
ಟೂರ್ನಿಯಲ್ಲಿ ಒಟ್ಟು 6 ತಂಡಗಳಿದ್ದು, ಆ ಪೈಕಿ ಪ್ರತಿ ತಂಡ 2 ಮಾಕ್ರ್ಯೂ ಆಟಗಾರರನ್ನು ಒಳಗೊಂಡಿರುತ್ತದೆ. ಪಾಕಿಸ್ತಾನ ದಿಂದ 3 ಆಟಗಾರರು ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಮಾಕ್ರ್ಯೂ ಆಟಗಾರರ ಪಟ್ಟಿ: ಸೌರವ್ ಗಂಗೂಲಿ, ವಿರೇಂದ್ರ ಸೆಹ್ವಾಗ್ (ಭಾರತ), ಮೈಕಲ್ ವಾಗನ್, ಗ್ರೇಮ್ ಸ್ವಾನ್ (ಇಂಗ್ಲೆಂಡ್), ಮಹೆಲಾ ಜಯವರ್ದನೆ, ಕುಮಾರ ಸಂಗಕ್ಕಾರ (ಶ್ರೀಲಂಕಾ), ಹೀತ್ ಸ್ಟ್ರೀಕ್ (ಜಿಂಬಾಬ್ವೆ), ಅಬ್ದುಲ್ ರಜಾಕ್, ಅಜರ್ ಮೊಹಮೂದ್, ಶೋಹೆಬ್ ಅಕ್ತರ್ (ಪಾಕಿಸ್ತಾನ), ಗ್ರೇಮ್ ಸ್ಮಿತ್ (ದಕ್ಷಿಣ ಆಫ್ರಿಕಾ), ಸ್ಕಾಟ್ ಸ್ಟೈರಿಸ್ (ನ್ಯೂಜಿಲೆಂಡ್).
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.