ಗಾಲ್ಫ್ ಗೆ ಕಾಲಿಟ್ಟ ಧೋನಿ
ಭಾರತದ ಸೀಮಿತ ಓವರ್ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಇದೀಗ ಗಾಲ್ಫ್ಗೂ ಕಾಲಿರಿಸಲು ಮುಂದಾಗಿದ್ದಾರೆ...
ನವದೆಹಲಿ: ಭಾರತದ ಸೀಮಿತ ಓವರ್ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಇದೀಗ ಗಾಲ್ಫ್ಗೂ ಕಾಲಿರಿಸಲು ಮುಂದಾಗಿದ್ದಾರೆ.
ಇದೇ 5ರಿಂದ ಅಮೆರಿಕದ ಫೋನಿಷಿಯನ್ ಗಾಲ್ಫ್ ಕ್ಲಬ್ನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಎಕ್ಸಿಕ್ಯೂಟಿವ್ ಗಾಲ್ಫ್ ಇನ್ವಿಟೇಷನಲ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಭಾರತ ಹಾಗೂ ಅಮೆರಿಕ ಯೋಧರನ್ನು ಬೆಂಬಲಿಸುವ ಉದ್ದೇಶದೊಂದಿಗೆ ಧೋನಿ ತಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಈ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.