ಇಂಡೋನೇಷ್ಯ ಗ್ರ್ಯಾಂಡ್ ಪ್ರಿಕ್ಸ್: ಫೈನಲ್ನಲ್ಲಿ ಕಿಡಂಬಿ ಶ್ರೀಕಾಂತ್ಗೆ ಸೋಲು
ಭಾರತದ ಷಟ್ಲರ್ ಕಿಡಂಬಿ ಶ್ರೀಕಾಂತ್ ಇಂಡೋನೇಷ್ಯ ಮಾಸ್ಟರ್ಸ್ ಗ್ರ್ಯಾಂಡ್ ಪ್ರಿಕ್ಸ್ ಗೋಲ್ಡ್ನ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಟೊಮ್ಮಿ ಸುಗಿಯಾರ್ತೆ ಅವರ...
ಮಲಂಗ್(ಇಂಡೋನೇಷ್ಯ): ಭಾರತದ ಷಟ್ಲರ್ ಕಿಡಂಬಿ ಶ್ರೀಕಾಂತ್ ಇಂಡೋನೇಷ್ಯ ಮಾಸ್ಟರ್ಸ್ ಗ್ರ್ಯಾಂಡ್ ಪ್ರಿಕ್ಸ್ ಗೋಲ್ಡ್ನ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಟೊಮ್ಮಿ ಸುಗಿಯಾರ್ತೆ ಅವರ ವಿರುದ್ಧ ಪರಾಭವಗೊಂಡಿದ್ದಾರೆ.
ಇಂಡೋನೇಷ್ಯ ಟೊಮ್ಮಿ ಸುಗಿಯಾರ್ತೆ ಎದುರಾಳಿ ವಿರುದ್ಧ 21-17. 13-21. 22-24 ಅಂತರದಲ್ಲಿ ಕಿಡಂಬಿ ಸೋಲು ಅನುಭವಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.