ಔಟಾದ ಬಳಿಕ ಕ್ರೀಸ್ ನತ್ತ ನಿರಾಶೆಯಿಂದ ಹೆಜ್ಜೆ ಹಾಕುತ್ತಿರುವ ಮುರಳಿ ವಿಜಯ್ 
ಕ್ರೀಡೆ

ಮುರಳಿ ವಿಜಯ್ಗೆ ದಂಡ

ಹಾಲಿ ಭಾರತ- ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಅಂಪೈರ್ ನಿರ್ಣಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಟೀಂ ಇಂಡಿಯಾ ಆರಂಭಿಕ ಮುರಳಿ ವಿಜಯ್ಗೆ ಐಸಿಸಿಯು ಪಂದ್ಯದ..

ದುಬೈ: ಹಾಲಿ ಭಾರತ- ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಅಂಪೈರ್ ನಿರ್ಣಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಟೀಂ ಇಂಡಿಯಾ ಆರಂಭಿಕ ಮುರಳಿ ವಿಜಯ್ಗೆ ಐಸಿಸಿಯು  ಪಂದ್ಯದ ಅವರ ಸಂಭಾವನೆಯಲ್ಲಿ ಶೇ. 30ರಷ್ಟು ದಂಡವನ್ನು ವಿಧಿಸಲಾಗಿದೆ.

ಪಂದ್ಯದ 3ನೇ ದಿನವಾದ ಶನಿವಾರ, ಟೀಂ ಇಂಡಿಯಾದ ದ್ವಿತೀಯ ಇನಿಂಗ್ಸ್‍ನಲ್ಲಿ ವಿಜಯ್, ಐದನೇ ಓವರ್‍ನಲ್ಲಿ ಮೊರ್ನೆ ಮಾರ್ಕೆಲ್ ಎಸೆತದಲ್ಲಿ ಕೀಪರ್ ವಿಲಾಸ್‍ಗೆ ಕ್ಯಾಚಿತ್ತು ಔಟಾಗಿದ್ದರು. ಈ  ಬಗ್ಗೆ ಅಂಪೈರ್ ನಿರ್ಧಾರ ಹೊರಬೀಳುತ್ತಲೇ, ತಮ್ಮ ಕೈ ಗಾರ್ಡನ್ನು ಅಂಪೈರ್‍ಗೆ ತೋರಿಸುತ್ತಾ ಚೆಂಡು ಇದಕ್ಕೆ ಸವರಿಕೊಂಡು ಹೋಯಿತೆಂದು ಸೂಚಿಸುವ ಮೂಲಕ ತಮ್ಮ ಅಸಮಾಧಾನ  ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!