ದೀಪಿಕಾ ಪಳ್ಳಿಕಲ್ (ಸಂಗ್ರಹ ಚಿತ್ರ) 
ಕ್ರೀಡೆ

ನೆರೆಗೆ ದೀಪಿಕಾ 2 ಲಕ್ಷ ಪರಿಹಾರ

ಭಾರತದ ಅಗ್ರಮಾನ್ಯ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಚೆನ್ನೈ ಪ್ರವಾಹದ ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಸಾರ್ವಜನಿಕ ಪರಿಹಾರ ನಿಧಿಗೆ ರು.2 ಲಕ್ಷ ನೆರವು ನೀಡಲು ಮುಂದಾಗಿದ್ದಾರೆ..

ನವದೆಹಲಿ: ಭಾರತದ ಅಗ್ರಮಾನ್ಯ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಚೆನ್ನೈ ಪ್ರವಾಹದ ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಸಾರ್ವಜನಿಕ ಪರಿಹಾರ ನಿಧಿಗೆ ರು.2 ಲಕ್ಷ ನೆರವು ನೀಡಲು  ಮುಂದಾಗಿದ್ದಾರೆ.

ಪ್ರವಾಹದ ಹಾಂಕಾಂಗ್ ನಲ್ಲಿ ಟೂರ್ನಿಯೊಂದರಲ್ಲಿ ಭಾಗವಹಿಸುತ್ತಿದ್ದ ದೀಪಿಕಾ, ಚೆನ್ನೈ ನಲ್ಲಿನ ಪರಿಸ್ಥಿತಿಯನ್ನು ಹಾಂಕಾಂಗ್ ನಿಂದಲೇ ತಿಳಿಯುತ್ತಿದ್ದೆ. ನಗರ ದ್ವೀಪದಂತಾಗಿದ್ದು, ಜನರ ಪರದಾಟ  ನೋವು ತಂದಿದೆ. ನಾನು ಚೆನ್ನೈಗೆ ತೆರಳಲು ಸಾಧ್ಯವಾಗದೇ ಮುಂಬೈನಲ್ಲೇ ಉಳಿದುಕೊಂಡಿದ್ದೇನೆ. ಆದಷ್ಟು ಬೇಗ ಚೆನ್ನೈಗೆ ಮರಳುತ್ತೇನೆ. ಮುಂಖ್ಯಮಂತ್ರಿಗಳು ನನ್ನ ಸಾಧನೆಗೆ ಸಾಕಷ್ಟು  ಬಾರಿ ಸನ್ಮಾನಿಸಿದ್ದಾರೆ. ಹಾಗಾಗಿ ಜನರಿಗೆ ನೆರವು ನೀಡುವ ಅವಕಾಶವನ್ನು ಬಳಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಲಕ್ಷ ನೀಡುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT