ಡ್ರಾ ಪಂದ್ಯದಲ್ಲಿ ವಿಶ್ವನಾಥನ್
ಐದು ಬಾರಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್, ಲಂಡನ್ ಚೆಸ್ ಕ್ಲಾಸಿಕ್ ಟೂರ್ನಿಯ ಎರಡನೇ ಸುತ್ತಿನ ಪಂದ್ಯದಲ್ಲಿ ಡ್ರಾ ಸಾಧಿಸಿದ್ದಾರೆ...
ಲಂಡನ್: ಐದು ಬಾರಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್, ಲಂಡನ್ ಚೆಸ್ ಕ್ಲಾಸಿಕ್ ಟೂರ್ನಿಯ ಎರಡನೇ ಸುತ್ತಿನ ಪಂದ್ಯದಲ್ಲಿ ಡ್ರಾ ಸಾಧಿಸಿದ್ದಾರೆ.
ಭಾನುವಾರ ನಡೆದ ಪಂದ್ಯದಲ್ಲಿ ಕಪ್ಪು ಕಾಯಿಯನ್ನು ನಡೆಸಿದ ಆನಂದ್, ತಮ್ಮ ಪ್ರತಿಸ್ಪರ್ಧಿ ಅರ್ಮೇನಿಯಾದ ಲೆವೊನ್ ಆರೊನಿಯನ್ ವಿರುದ್ಧ ಡ್ರಾ ಫಲಿ ತಾಂಶಕ್ಕೆ ತೃಪ್ತರಾಗಿದ್ದಾರೆ. ಮೊದಲ ಪಂದ್ಯದಲ್ಲೂ ಡ್ರಾ ಸಾಧಿಸಿದ್ದ ಆನಂದ್, ಟೂರ್ನಿಯಲ್ಲಿ 1 ಅಂಕ ಸಂಪಾದಿಸಿದ್ದಾರೆ. ಆನಂದ್ ತಮ್ಮ ಮುಂದಿನ ಪಂದ್ಯದಲ್ಲಿ ನಾರ್ವೆಯ ಮ್ಯಾಗ್ ನಸ್ ಕಾರ್ಲ್ಸನ್ ವಿರುದ್ಧ ಸೆಣಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.