ಯೋಧಾಸ್ ಪಡೆಗೆ ಯುಲಿಯಾ
ಇದೆ 10ರಿಂದ ಆರಂಭವಾಗಲಿರುವ ಚೊಚ್ಚಲ ಪ್ರೊ ಕುಸ್ತಿ ಲೀಗ್ ಟೂರ್ನಿಯಲ್ಲಿ ಬೆಂಗಳೂರು ಯೋಧಾಸ್ ತಂಡದಲ್ಲಿ ಸ್ವೀಡನ್ನ ಜೊಹಾನ್ ಮ್ಯಾಟ್ಸನ್ ಬದಲಿಗೆ ಅಜರ್..
ರಾಯ್ ಪುರ: ಇದೆ 10ರಿಂದ ಆರಂಭವಾಗಲಿರುವ ಚೊಚ್ಚಲ ಪ್ರೊ ಕುಸ್ತಿ ಲೀಗ್ ಟೂರ್ನಿಯಲ್ಲಿ ಬೆಂಗಳೂರು ಯೋಧಾಸ್ ತಂಡದಲ್ಲಿ ಸ್ವೀಡನ್ನ ಜೊಹಾನ್ ಮ್ಯಾಟ್ಸನ್ ಬದಲಿಗೆ ಅಜರ್ ಬಜೇನ್ನ ಒಲಿಂಪಿಕ್ಸ್ ಪದಕ ವಿಜೇತೆ ಯುಲಿಯಾ ರಾಟ್ಕೆವಿಚ್ ಅವರನ್ನು ಸೇರಿಸಿಕೊಳ್ಳಲಾಗಿದೆ.
ಬೆಂಗಳೂರು ಯೋಧಾಸ್ ತಂಡ ತನ್ನ ಮೊದಲ ಪಂದ್ಯವನ್ನು ಡಿ.11ರಂದು ಹರ್ಯಾಣ ವಿರುದ್ಧ ದೆಹಲಿಯ ಕೆ.ಡಿ ಜಾಧವ್ ಕ್ರೀಡಾಂಗಣದಲ್ಲಿ ಆಡಲಿದೆ. ನಾನು ಕಳೆದ ಕೆಲ ತಿಂಗಳಿನಿಂದ ಹಲವು ಟೂರ್ನಿಗಳಲ್ಲಿ ಭಾಗವಹಿಸಿದ್ದು, ಹೊಸ ಸವಾಲಿಗೆ ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ. ಬೆಂಗಳೂರು ತಂಡ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಂಪೂರ್ಣ ಪ್ರಯತ್ನ ನೀಡುತ್ತೇನೆ ಎಂದು ಯುಲಿಯಾ ತಿಳಿಸಿದ್ದಾರೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.