ಗ್ರೇಮ್ ಸ್ಮಿತ್ ಕಂಬ್ಯಾಕ್?
ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹೀನಾ ಯ ಸೋಲನುಭವಿಸಿದ ತನ್ನ ತಂಡದ ಪರಿಸ್ಥಿತಿ ಗಮನಿಸಿ ಕನಲಿ ಹೋಗಿರುವ ದ. ಆಫ್ರಿಕಾ ಮಾಜಿ ನಾಯಕ ಗ್ರೇಮ್ ಸ್ಮಿತ್ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಹಿಂಬರುವ ಸುಳಿವು ನೀಡಿದ್ದಾರೆ...
ದುಬೈ: ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹೀನಾ ಯ ಸೋಲನುಭವಿಸಿದ ತನ್ನ ತಂಡದ ಪರಿಸ್ಥಿತಿ ಗಮನಿಸಿ ಕನಲಿ ಹೋಗಿರುವ ದ. ಆಫ್ರಿಕಾ ಮಾಜಿ ನಾಯಕ ಗ್ರೇಮ್ ಸ್ಮಿತ್ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಹಿಂಬರುವ ಸುಳಿವು ನೀಡಿದ್ದಾರೆ.
``ಈ ಪ್ರಶ್ನೆಯನ್ನು ಹಲವಾರು ಬಾರಿ ಎದುರಿಸಿದ್ದೇನೆ. ಈ ಕುರಿತು ಅನೇಕ ಬಾರಿ ಚಿಂತಿಸಿದ್ದೇನೆ. ಭಾರತದಲ್ಲಿ ತಂಡ ಅನುಭವಿಸಿದ ಹೀನಾಯ ಸೋಲು ಕಂಡಾಗಲಂತೂ ಏಕೆ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಹಿಂದಿರುಗಬಾರದು ಎಂದೆನಿಸಿದೆ'' ಎಂದು ಸ್ಮಿತ್ ಪ್ರಶ್ನಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.