ವಿಶ್ವನಾಥನ್ ಆನಂದ್ (ಸಂಗ್ರಹ ಚಿತ್ರ) 
ಕ್ರೀಡೆ

ಕ್ಲಾಸಿಕ್ ಚೆಸ್:ಆನಂದ್‍ಗೆ ಜಯ

ಟೂರ್ನಿಯ ಆರಂಭಿಕ ನಾಲ್ಕು ಸುತ್ತುಗಳಲ್ಲಿ ನೀರಸ ಪ್ರದರ್ಶನ ನೀಡಿ ತೀವ್ರ ಹಿನ್ನಡೆ ಅನುಭವಿಸಿದ್ದ ಮಾಜಿ ವಿಶ್ವ ಚಾಂಪಿಯನ್ ಭಾರತದ ವಿಶ್ವನಾಥನ್ ಆನಂದ್, ಲಂಡನ್ ಚೆಸ್ ಕ್ಲಾಸಿಕ್...

ಲಂಡನ್: ಟೂರ್ನಿಯ ಆರಂಭಿಕ ನಾಲ್ಕು ಸುತ್ತುಗಳಲ್ಲಿ ನೀರಸ ಪ್ರದರ್ಶನ ನೀಡಿ ತೀವ್ರ ಹಿನ್ನಡೆ ಅನುಭವಿಸಿದ್ದ ಮಾಜಿ ವಿಶ್ವ ಚಾಂಪಿಯನ್ ಭಾರತದ ವಿಶ್ವನಾಥನ್ ಆನಂದ್, ಲಂಡನ್ ಚೆಸ್ ಕ್ಲಾಸಿಕ್ ಪಂದ್ಯಾವಳಿಯಲ್ಲಿ ಬಲ್ಗೇರಿಯಾದ ವೆಸೆಲಿನ್ ಟೊಪೊಲವ್ ಅವರನ್ನು ಮಣಿಸುವ ಮೂಲಕ ವಿಜಯದ ಹಾದಿಗೆ ಮರಳಿದ್ದಾರೆ.

ಮಂಗಳವಾರ ಅಮೆರಿಕದ ಹಿಕಾರು ನಕಮುರಾ ವಿರುದ್ಧ ಹಿನಾಯ ಸೋಲನುಭವಿಸಿದ್ದ ಆನಂದ್, ಗುರುವಾರ ಆಕರ್ಷಕ ಹೋರಾಟ ನಡೆಸಿ ಜಯ ಸಾಧಿಸಿದರು. ಆ ಮೂಲಕ ಐದು ಪಂದ್ಯಗಳಿಂದ ಆನಂದ್ 2.5 ಅಂಕಗಳನ್ನು ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!