ಅನುರಾಗ್ ಠಾಕೂರ್ 
ಕ್ರೀಡೆ

ಗಡಿಯಲ್ಲಿ ಜನ ಸಾಯುತ್ತಿರುವಾಗ ಪಾಕ್ ಜೊತೆ ಕ್ರಿಕೆಟ್ ಸಾಧ್ಯವಿಲ್ಲ: ಅನುರಾಗ್ ಠಾಕೂರ್

ಭಾರತ- ಪಾಕಿಸ್ತಾನ ಗಡಿಭಾಗದಲ್ಲಿ ಜನ ಸಾಯುತ್ತಲೇ ಇದ್ದಾರೆ. ಪರಿಸ್ಥಿತಿ ಹೀಗಿರುವಾಗ ಯಾವುದೇ ಕಾರಣಕ್ಕೂ ಪಾಕಿಸ್ತಾನದ ಜೊತೆ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ...

ನವದೆಹಲಿ: ಪಾಕಿಸ್ತಾನ ತಂಡದ ಜೊತೆ ಕ್ರಿಕೆಟ್ ಆಡಬೇಕಾಗದ ಅವಶ್ಯಕತೆ ಬಗ್ಗೆ ಮಾತನಾಡಿದ್ದ  ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಹೇಳಿಕೆ ನೀಡಿದ್ದ 5 ದಿನಗಳ ನಂತರ ಯೂ-ಟರ್ನ್ ಮಾಡಿದ್ದಾರೆ.

ಭಾರತ- ಪಾಕಿಸ್ತಾನ ಗಡಿಭಾಗದಲ್ಲಿ ಜನ ಸಾಯುತ್ತಲೇ ಇದ್ದಾರೆ. ಪರಿಸ್ಥಿತಿ ಹೀಗಿರುವಾಗ ಯಾವುದೇ ಕಾರಣಕ್ಕೂ ಪಾಕಿಸ್ತಾನದ ಜೊತೆ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ನೆರೆರಾಷ್ಟ್ರಗಳೊಂದಿಗ ನಾವು ಶಾಂತಿಯನ್ನು ಬಯಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಕೂಡ ಶಾಂತಿಯನ್ನೇ ಬಯಸುತ್ತಿದ್ದಾರೆ ಎಂದು ನೆರೆಯ ಪಾಕಿಸ್ತಾನ ಭಯೋತ್ಪಾದಕತೆಯಲ್ಲಿ ಗಂಭೀರವಾಗಿ ತೊಡಗಿದೆ ಎಂದು ಆರೋಪಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!