ಶಿಖರ್ ಧವನ್ (ಸಂಗ್ರಹ ಚಿತ್ರ) 
ಕ್ರೀಡೆ

ಅನುಮಾನಾಸ್ಪದ ಬೌಲಿಂಗ್: ಧವನ್ ವಿರುದ್ಧ ದೂರು

ಇತ್ತೀಚೆಗಷ್ಟೇ ಮುಕ್ತಾಯ ಕಂಡ ದಕ್ಷಿಣ ಆಫ್ರಿಕಾ ವಿರುದ್ಧದ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಅರೆಕಾಲಿಕ ಬೌಲರ್ ಆಗಿ ಬೌಲಿಂಗ್ ಮಾಡಿದ ಶಿಖರ್ ಧವನ್ ಅವರ ಶೈಲಿ ಮೇಲೆ ಅನುಮಾನ ವ್ಯಕ್ತವಾಗಿದೆ...

ದುಬೈ: ಇತ್ತೀಚೆಗಷ್ಟೇ ಮುಕ್ತಾಯ ಕಂಡ ದಕ್ಷಿಣ ಆಫ್ರಿಕಾ ವಿರುದ್ಧದ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಅರೆಕಾಲಿಕ ಬೌಲರ್ ಆಗಿ ಬೌಲಿಂಗ್  ಮಾಡಿದ ಶಿಖರ್ ಧವನ್ ಅವರ ಶೈಲಿ ಮೇಲೆ ಅನುಮಾನ ವ್ಯಕ್ತವಾಗಿದೆ.

ಪಂದ್ಯದ ಅಧಿಕಾರಿಗಳು ಧವನ್ ಬೌಲಿಂಗ್ ಶೈಲಿಯು ನಿಯಮ ಬಾಹಿರವಾಗಿದೆ ಎಂದು ಐಸಿಸಿಗೆ ವರದಿ ಸಲ್ಲಿಸಿದ್ದಾರೆ. ಅಲ್ಲದೆ ಈ ಕುರಿತು ಟೀಂ ಇಂಡಿಯಾ ಆಡಳಿತ ಮಂಡಳಿಗೂ ಮಾಹಿತಿ  ನೀಡಲಾಗಿದೆ ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಧವನ್ ಬೌಲಿಂಗ್ ಶೈಲಿ ನಿಗಾ ವಹಿಸಲಾಗಿದ್ದು, ಐಸಿಸಿ ನಿಯಮದಂತೆ ಪರಿಶೀಲಿಸಲಾಗುವುದು. 14 ದಿನಗಳ ಒಳಗಾಗಿ ಅವರು  ಪರೀಕ್ಷೆಗೆ ಒಳಗಾಗಬೇಕಿದೆ. ನಂತರ ಫಲಿಂತಾಂಶ ಬರುವವರೆಗೂ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಬೌಲಿಂಗ್ ಮುಂದುವರಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

ನೀಟ್ ಮರುಪರೀಕ್ಷಾ ಪತ್ರಿಕೆಗಳನ್ನು ಸಾಗಿಸಲು IAF ನೆರವು ಪಡೆಯಲು ಸರ್ಕಾರ ಮುಂದು!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿಗೆ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?

SCROLL FOR NEXT