ವಿಶ್ವನಾಥನ್ ಆನಂದ್ 
ಕ್ರೀಡೆ

ಅಲೆಕ್ಸಾಂಡರ್ ವಿರುದ್ಧ ವಿಶ್ವನಾಥ್ ಆನಂದ್ ಕಣಕ್ಕೆ

ಹಾಲಿ ನಡೆಯುತ್ತಿರುವ ಲಂಡನ್ ಕ್ಲಾಸಿಕ್ ಚೆಸ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಭಾರತದ ವಿಶ್ವನಾಥನ್ ಆನಂದ್, ತಮ್ಮ ಆರನೇ ಸುತ್ತಿನ ಪಂದ್ಯದಲ್ಲಿ ರಷ್ಯಾದ ಅಲೆಕ್ಸಾಂಡರ್ ಗ್ರಿಶ್ಚುಕ್‍ರನ್ನು ಎದುರಿಸಲಿದ್ದಾರೆ.

ಲಂಡನ್: ಹಾಲಿ ನಡೆಯುತ್ತಿರುವ ಲಂಡನ್ ಕ್ಲಾಸಿಕ್ ಚೆಸ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಭಾರತದ ವಿಶ್ವನಾಥನ್ ಆನಂದ್, ತಮ್ಮ ಆರನೇ ಸುತ್ತಿನ ಪಂದ್ಯದಲ್ಲಿ ರಷ್ಯಾದ ಅಲೆಕ್ಸಾಂಡರ್ ಗ್ರಿಶ್ಚುಕ್‍ರನ್ನು ಎದುರಿಸಲಿದ್ದಾರೆ.
ಈವರೆಗೆ ಆಡಿರುವ ಐದು ಪಂದ್ಯಗಳಲ್ಲಿ ಮೂರು ಡ್ರಾ, ಒಂದು ಸೋಲು ಹಾಗೂ ಒಂದು ಗೆಲುವು ಪಡೆದಿರುವ ಆನಂದ್, ಈವರೆಗೆ ಒಟ್ಟು 2.5 ಅಂಕ ಪಡೆದಿದ್ದಾರೆ. ಆದರೆ, ಟೂರ್ನಿಯ ಪ್ರಶಸ್ತಿ ಸುತ್ತನ್ನು ತಲುಪಬೇಕಾದಲ್ಲಿ ಆನಂದ್ ತಮ್ಮ ಮುಂದಿನ ಪಂದ್ಯಗಳಲ್ಲಿ ಗೆಲುವು ಸಾಧಿಸಲೇಬೇಕಾದ ಒತ್ತಡದಲ್ಲಿದ್ದಾರೆ. ಹಾಲಿ ಟೂರ್ನಿ ಯಲ್ಲಿ, ಹಾಲೆಂಡ್‍ನ ಅನಿಶ್, ಅಮೆರಿಕದ ನಕಮುರಾ ಹಾಗೂ ಫ್ರಾನ್ಸ್ ನ ಮ್ಯಾಕ್ಸಿಮ್  ಅವರು ತಲಾ 3 ಅಂಕಗಳ ಪಡೆದು ಜಂಟಿ ಅಗ್ರಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT