ವಿಶ್ವನಾಥನ್ ಆನಂದ್ 
ಕ್ರೀಡೆ

ಮತ್ತೆ ಸೋತ ಆನಂದ್

ಐದು ಬಾರಿಯ ವಿಶ್ವ ಚಾಂಪಿಯನ್, ಭಾರತದ ಗ್ರಾಂಡ್‍ಮಾಸ್ಟರ್ ವಿಶ್ವನಾಥನ್ ಆನಂದ್ ಲಂಡನ್ ಚೆಸ್ ಕ್ಲಾಸಿಕ್ ಚೆಸ್ ಚಾಂಪಿಯನ್‍ಶಿಪ್‍ನಲ್ಲಿ...

ಲಂಡನ್: ಐದು ಬಾರಿಯ ವಿಶ್ವ ಚಾಂಪಿಯನ್, ಭಾರತದ  ಗ್ರಾಂಡ್‍ಮಾಸ್ಟರ್ ವಿಶ್ವನಾಥನ್ ಆನಂದ್ ಲಂಡನ್ ಚೆಸ್ ಕ್ಲಾಸಿಕ್  ಚೆಸ್ ಚಾಂಪಿಯನ್‍ಶಿಪ್‍ನಲ್ಲಿ ಮೂರನೇ ಸೋಲನುಭವಿಸಿದ್ದಾರೆ. ಶನಿವಾರ ನಡೆದ ಪಂದ್ಯಾವಳಿಯ ಏಳನೇ ಸುತ್ತಿನಲ್ಲಿ ಫ್ರಾನ್ಸ್ ನ ಮ್ಯಾಕ್ಸಿಮಿ ಲಗ್ರೇವ್ ವಿರುದ್ಧ ಆನಂದ್ ಪರಾಜಿತರಾದರು. ಕಳೆದ ಆರನೇ ಸುತ್ತಿನ ಪಂದ್ಯದಲ್ಲಿ ಅಲೆಕ್ಸಾಂಡರ್ ಗ್ರಿಶ್ಚುಕ್ ವಿರುದ್ಧ  ಸೋಲನುಭವಿಸಿದ್ದ ಆನಂದ್ ಇದೀಗ ಕೇವಲ 2.5 ಅಂಕಗಳನ್ನು  ಗಳಿಸಿ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಈ ಗೆಲುವಿನೊಂದಿಗೆ  ಮ್ಯಾಕ್ಸಿಮಿ ಒಟ್ಟು 4.5 ಅಂಕಗಳನ್ನು ಗಳಿಸಿ ಪಂದ್ಯಾವಳಿಯಲ್ಲಿ ಅಗ್ರ ಸ್ಥಾನ ಕಂಡುಕೊಂಡಿದ್ದರೆ, ನಾರ್ವೆಯ ಮ್ಯಾಗ್ನಸ್ ಕಾಲ್ರ್  ಸನ್ 4 ಅಂಕ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT