ವಿರಾಟ್ ಕೊಹ್ಲಿ 
ಕ್ರೀಡೆ

ಉಪ್ಪಿನಕಾಯಿ ಎಂದು ತಿಳಿದು ಕರಿದ ಜಿರಳೆಯನ್ನು ತಿನ್ಬಿಡ್ತಿದ್ದೆ: ಕೊಹ್ಲಿ

ಮಲೇಶಿಯಾ ಪ್ರವಾಸ ಕೈಗೊಂಡಿದ್ದಾಗ ಉಪ್ಪಿನಕಾಯಿ ಎಂದು ತಿಳಿದು ಕರಿದ ಜಿರಳೆಯನ್ನು ತಿಂದು ಬಿಡುತ್ತಿದ್ದೆ, ಅದೃಷ್ಟವಶಾತ್ ಸ್ವಲ್ಪದರಲ್ಲೇ ಬಚಾವ್ ಆದೆ ಎಂದು ಟೀಂ...

ಮುಂಬೈ: ಮಲೇಶಿಯಾ ಪ್ರವಾಸ ಕೈಗೊಂಡಿದ್ದಾಗ ಉಪ್ಪಿನಕಾಯಿ ಎಂದು ತಿಳಿದು ಕರಿದ ಜಿರಳೆಯನ್ನು ತಿಂದು ಬಿಡುತ್ತಿದ್ದೆ, ಅದೃಷ್ಟವಶಾತ್ ಸ್ವಲ್ಪದರಲ್ಲೇ ಬಚಾವ್ ಆದೆ ಎಂದು ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.
ಮುಂಬೈನ ಕಾರ್ಯಕ್ರಮವೊಂದರಲ್ಲಿ ವಿರಾಟ್ ಕೊಹ್ಲಿ ತಮ್ಮ ಜೀವನದ ಅತ್ಯಂತ ಕುತೂಹಲಕಾರಿ ವಿಷಯವೊಂದನ್ನು ಬಿಚ್ಚಿಟ್ಟಿದ್ದಾರೆ. 
ಅಂದು ಹೋಟೆಲ್ ನ ಟೇಬಲ್ ಮೇಲೆ ಇಟ್ಟಿದ್ದ ಫ್ರೈಡ್ ಜಿರಳೆಗಳನ್ನು ಇವು ಉಪ್ಪಿನಕಾಯಿ ಇರಬಹುದು ಎಂದುಕೊಂಡು ತಿನ್ನಲು ಮುಂದಾಗಿದ್ದೆ. ಅಷ್ಟರಲ್ಲಿ ಪಕ್ಕದಲ್ಲಿದ್ದ ಕೆಲವರು ತನ್ನನ್ನು ಎಚ್ಚರಿಸಿದರು ಎಂದು ಕೊಹ್ಲಿ ಹೇಳಿದ್ದಾರೆ.
ಅಲ್ಲದೆ ಮಲಾಡ್ ನ ಇನ್ನಾರ್ ಬಿಟ್ ಮಾಲ್ ನಲ್ಲಿ ನಡೆದಿದ್ದ ಅಭಿಮಾನಿಗಳ ಜತೆಗಿನ ಚರ್ಚೆ ವೇಳೆ ನಿರಂತರ 28 ಗಂಟೆಗಳ ಕಾಲ ನಿದ್ದೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

T20 World Cup 2026: ಸತತ 3ನೇ ಪಂದ್ಯದಲ್ಲೂ ಡಕೌಟ್, ಕೋಚ್ ಗಂಭೀರ್ ದಾಖಲೆ ಸೇರಿ ಹಲವು ಹೀನಾಯ ದಾಖಲೆ ಬರೆದ Abhishek Sharma!

ಕಸ ವಿಲೇವಾರಿಗೆ ಅಡ್ಡಿ: ನಿಮ್ಮ ಮನೆ ಮುಂದೆಯೇ ಕಸ ಹಾಕಿಸ್ತೀನಿ- ಬಿಜೆಪಿ ನಾಯಕರಿಗೆ ಡಿಕೆಶಿ ವಾರ್ನಿಂಗ್! Video

'ನಾನು ನೆಹರು, ರಾಜೀವ್ ವಾದಿ, ಆದ್ರೆ ರಾಹುಲ್ ವಾದಿಯಲ್ಲ': ಮಣಿಶಂಕರ್ ಅಯ್ಯರ್

T20 ವಿಶ್ವಕಪ್ 2026: 'ಮಾಡು ಇಲ್ಲವೇ ಮಡಿ', ನಮೀಬಿಯಾ ವಿರುದ್ಧ ಪಾಕಿಸ್ತಾನಕ್ಕೆ ದಾಖಲೆಯ ಜಯ, ಸೂಪರ್ 8ಗೆ ಲಗ್ಗೆ!

SCROLL FOR NEXT