ಶ್ರೇಯಸ್ ಗೋಪಾಲ್ 
ಕ್ರೀಡೆ

ವಿಜಯ ಹಜಾರೆ ಟೂರ್ನಿ: ಕೇರಳ ವಿರುದ್ಧ ಕರ್ನಾಟಕಕ್ಕೆ 9 ವಿಕೆಟ್ ಜಯ

ವಿಜಯ ಹಜಾರೆ ಏಕದಿನ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಕರ್ನಾಟಕ ಕೇರಳ ವಿರುದ್ಧ 9 ವಿಕೆಟ್ ಗಳ ಸುಲಭ ಜಯ ದಾಖಲಿಸಿದೆ...

ಬೆಂಗಳೂರು: ವಿಜಯ ಹಜಾರೆ ಏಕದಿನ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಕರ್ನಾಟಕ ಕೇರಳ ವಿರುದ್ಧ 9 ವಿಕೆಟ್ ಗಳ ಸುಲಭ ಜಯ ದಾಖಲಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಲ್ರೌಂಡರ್ ಶ್ರೇಯಸ್ ಗೋಪಾಲ್(19ಕ್ಕೆ 5) ಮಾರಕ ದಾಳಿ ನೆರವಿನಿಂದ ಹಾಲಿ ಚಾಂಪಿಯನ್ಸ್ ಕರ್ನಾಟಕ ತಂಡ ಕೇರಳ ತಂಡವನ್ನು 49 ರನ್ ಗಳಿಗೆ ಆಲೌಟ್ ಆಯಿತು.
ಸುಲಭ ಗುರಿಯನ್ನು ಬೆನ್ನಟ್ಟಿದ್ ಕರ್ನಾಟಕ 5.5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರಿಂದ ಟೂರ್ನಿಯಲ್ಲಿ 3ನೇ ಜಯ ದಾಖಲಿಸಿದ ಕರ್ನಾಟಕ ನಾಕೌಟ್ ಹಂತದ ಆಸೆಯನ್ನು ಜೀವಂತವಾಗಿರಿಸಿಕೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Nepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 19 ಮಂದಿ ಸಾವು; ಸೇನೆ ನಿಯೋಜನೆ; Video!

ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಮಳೆಗೆ 111 ಸಾವು: ಸಿಎಂ ಸಿದ್ದರಾಮಯ್ಯ

Bihar SIR: Aadhaar ಅನ್ನು '12ನೇ ದಾಖಲೆ'ಯಾಗಿ ಪರಿಗಣಿಸಿ: EC ಗೆ ಸುಪ್ರೀಂ ಕೋರ್ಟ್ ಸೂಚನೆ

ಜಮ್ಮು-ಕಾಶ್ಮೀರ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ದೋಡಾದಲ್ಲಿ ಎಎಪಿ ಶಾಸಕ ಮೆಹರಾಜ್ ಮಲಿಕ್ ಬಂಧನ

Sagara: ಗಣೇಶ ಮೆರವಣಿಗೆ ಮೇಲೆ ಉಗುಳಿದ ಬಾಲಕರು.. ಕ್ಷಮೆಯಾಚಿಸಿದ ತಾಯಿ! Video

SCROLL FOR NEXT