ಫುಟ್ಬಾಲ್ ತಾರೆ ಕ್ರಿಸ್ಚಿಯಾನೊ ರೊನಾಲ್ಡೊ ಹೊಟೇಲ್
ರಿಯಲ್ ಮ್ಯಾಡ್ರಿಡ್ ಮತ್ತು ಪೋರ್ಚುಗಲ್ ಫುಟ್ಬಾಲ್ ತಾರೆ ಕ್ರಿಸ್ಚಿಯಾನೊ ರೊನಾಲ್ಡೊ ತಮ್ಮದೇ ಬ್ರ್ಯಾಂಡ್ ಹೆಸರಿನಲ್ಲಿ ಹೊಟೇಲ್ ಉದ್ಯಮವನ್ನು ಆರಂಭಿಸಲು ನಿರ್ಧರಿಸಿದ್ದಾರೆ...
ರಿಯಲ್ ಮ್ಯಾಡ್ರಿಡ್ ಮತ್ತು ಪೋರ್ಚುಗಲ್ ಫುಟ್ಬಾಲ್ ತಾರೆ ಕ್ರಿಸ್ಚಿಯಾನೊ ರೊನಾಲ್ಡೊ ತಮ್ಮದೇ ಬ್ರ್ಯಾಂಡ್ ಹೆಸರಿನಲ್ಲಿ ಹೊಟೇಲ್ ಉದ್ಯಮವನ್ನು ಆರಂಭಿಸಲು ನಿರ್ಧರಿಸಿದ್ದಾರೆ.
ಈಗಾಗಲೇ ಸಿಆರ್7 ಎಂಬ ಹೆಸರಿನಲ್ಲಿ ಉಡುಪು, ಪಾದರಕ್ಷೆ, ಸುಗಂಧ ದ್ರವ್ಯ ಉತ್ಪನ್ನಗಳನ್ನು ಹೊಂದಿರುವ ರೊನಾಲ್ಡೊ, ಈಗ ಹೊಟೇಲ್ ಉದ್ಯಮವನ್ನು ಆರಂಭಿಸಲು ಮುಂದಾಗಿದ್ದಾರೆ. ಇದಕ್ಕಾಗಿ ರೊನಾಲ್ಡೊ ಪೆಸ್ಟಾನಾ ಹೊಟೇಲ್ ಗ್ರೂಪ್ ಜತೆ ಕೈಜೋಡಿಸಿ ರು.265 ಕೋಟಿ (40 ಮಿಲಿಯನ್ ಅಮೆರಿಕನ್ ಡಾಲರ್) ಬಂಡವಾಳ ಹೂಡುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.