ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಬೆಂಗಳೂರಲ್ಲಿ ಸೈನಾ ಅಭ್ಯಾಸ

ಹಿಮ್ಮಡಿ ಗಾಯದ ಸಮಸ್ಯೆಯಿಂದ ಚೇತರಿಕೆ ಕಾಣುತ್ತಿರುವ ಭಾರತದ ನಂ.1 ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್, ಮುಂದಿನ ವಾರದಿಂದ ಮತ್ತೆ ಅಭ್ಯಾಸ ಆರಂಭಿಸಲಿದ್ದಾರೆ ಎಂದು ಅವರ ತಂದೆ ಹರ್ವೀರ್ ಸಿಂಗ್ ತಿಳಿಸಿದ್ದಾರೆ...

ಸೈನಾ ನೆಹ್ವಾಲ್ (ಸಂಗ್ರಹ ಚಿತ್ರ)
Srinivasa Murthy VN
Updated On : 19 Dec 2015, 10:00 am

ಬೆಂಗಳೂರು: ಹಿಮ್ಮಡಿ ಗಾಯದ ಸಮಸ್ಯೆಯಿಂದ ಚೇತರಿಕೆ ಕಾಣುತ್ತಿರುವ ಭಾರತದ ನಂ.1 ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್, ಮುಂದಿನ ವಾರದಿಂದ ಮತ್ತೆ ಅಭ್ಯಾಸ  ಆರಂಭಿಸಲಿದ್ದಾರೆ ಎಂದು ಅವರ ತಂದೆ ಹರ್ವೀರ್ ಸಿಂಗ್ ತಿಳಿಸಿದ್ದಾರೆ.

ಸದ್ಯಕ್ಕೆ ತವರಿನ ನಗರ ಹೈದರಾಬಾದ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಾ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದು, ಯಾವುದೇ ಆತಂಕವಿಲ್ಲ. ಬಹುತೇಕ ಮುಂದಿನ ವಾರದಿಂದ ಬೆಂಗಳೂರಿನಲ್ಲಿ  ಅಭ್ಯಾಸ ಆರಂಭಿಸಲಿದ್ದಾರೆ ಎಂದು ಹೇಳಿದ್ದಾರೆ. ಸೈನಾ ಗಾಯದ ಹಿನ್ನೆಲೆಯಲ್ಲಿ ಕಳೆದ ತಿಂಗಳು ನಡೆದ ಹಾಂಕಾಂಗ್ ಓಪನ್ ಟೂರ್ನಿಯಿಂದ ಹೊರಗುಳಿದಿದ್ದರು. ಅಲ್ಲದೆ ಬಿಡಬ್ಲ್ಯೂಎಫ್ ಸೂಪರ್ ಸರಣಿ ಫೈನಲ್ಸ್ ನಲ್ಲಿ ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments