ಅಮಾನತುಗೊಂಡ ಕ್ರಿಕೆಟಿಗ ಮಹಮದ್ ಆಮಿರ್ (ಸಂಗ್ರಹ ಚಿತ್ರ) 
ಕ್ರೀಡೆ

ಪಾಕ್ ತಂಡದಲ್ಲಿ ಆಮೀರ್ ಅಭ್ಯಾಸ

ಸ್ಪಾಟ್ ಫಿಕ್ಸಿಂಗ್‍ನಲ್ಲಿ ಭಾಗಿಯಾಗಿ ಐದು ವರ್ಷಗಳ ನಿಷೇಧದ ಶಿಕ್ಷೆ ಅನುಭವಿಸಿ ಮತ್ತೆ ಕ್ರಿಕೆಟ್‍ಗೆ ಮರಳಿರುವ ಎಡಗೈ ವೇಗಿ ಮೊಹಮದ್ ಆಮೀರ್, ಶುಕ್ರವಾರ ಪಾಕಿಸ್ತಾನ ರಾಷ್ಟ್ರೀಯ ತಂಡದೊಂದಿಗೆ ಅಭ್ಯಾಸದಲ್ಲಿ ಭಾಗವಹಿಸಿದ್ದಾರೆ...

ಇಸ್ಲಾಮಬಾದ್: ಸ್ಪಾಟ್ ಫಿಕ್ಸಿಂಗ್‍ನಲ್ಲಿ ಭಾಗಿಯಾಗಿ ಐದು ವರ್ಷಗಳ ನಿಷೇಧದ ಶಿಕ್ಷೆ ಅನುಭವಿಸಿ ಮತ್ತೆ ಕ್ರಿಕೆಟ್‍ಗೆ ಮರಳಿರುವ ಎಡಗೈ ವೇಗಿ ಮೊಹಮದ್ ಆಮೀರ್, ಶುಕ್ರವಾರ ಪಾಕಿಸ್ತಾನ  ರಾಷ್ಟ್ರೀಯ ತಂಡದೊಂದಿಗೆ ಅಭ್ಯಾಸದಲ್ಲಿ ಭಾಗವಹಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದ ವೇಳೆ ತಂಡದ ಆಯ್ಕೆಯಲ್ಲಿ ಆಮೀರ್ ಹೆಸರು ಚರ್ಚೆಯಾ ಗುವ ಬಗ್ಗೆ ಈಗಾಗಲೇ ಮಾತುಗಳು ಕೇಳಿ ಬಂದಿದೆ. ಈಗ ಆಮೀರ್ ರಾಷ್ಟ್ರೀಯ ತಂಡದ ಅಭ್ಯಾಸದ ವೇಳೆ  ಭಾಗವಹಿಸಿರುವುದು,ಮತ್ತೆ ತಂಡಕ್ಕೆ ಮರಳುವುದು ಬಹುತೇಕ ಖಚಿತವಾಗಿದೆ. ಈ ಅಭ್ಯಾಸ ಶಿಬಿರ ಆಟಗಾರರ ಫಿಟ್ನೆಸ್ ಹಾಗೂ ತಾಂತ್ರಿಕ ಅಂಶಗಳ ವೃದ್ಧಿಗೆ ನೆರವಾಗಲಿದೆ ಎಂದು ಪಿಸಿಬಿ  ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!