ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ (ಸಂಗ್ರಹ ಚಿತ್ರ) 
ಕ್ರೀಡೆ

ಮತ್ತೆ ಸ್ಟೀವನ್ ಸ್ಮಿತ್ ಕಣಕ್ಕೆ?

ಮಂಡಿ ನೋವಿನ ಗಾಯದ ಸಮಸ್ಯೆಗೆ ಸಿಲುಕಿರುವ ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಸ್ಟೀವನ್ ಸ್ಮಿತ್ ಮತ್ತೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಸಿಡ್ನಿ: ಮಂಡಿ ನೋವಿನ ಗಾಯದ ಸಮಸ್ಯೆಗೆ ಸಿಲುಕಿರುವ ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಸ್ಟೀವನ್ ಸ್ಮಿತ್ ಮತ್ತೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಮಂಡಿ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದ  ಹಿನ್ನೆಲೆಯಲ್ಲಿ ಸ್ಟೀವನ್ ಸ್ಮಿತ್, ಬಿಗ್ ಬ್ಯಾಷ್ ಲೀಗ್ ಟಿ20 ಟೂರ್ನಿಯಲ್ಲಿ ಸಿಡ್ನಿ ಸಿಕ್ಸರ್ಸ್ ತಂಡದ ಆರಂಭಿಕ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಅಲ್ಲದೆ ಭಾರತ ವಿರುದ್ಧದ ಏಕದಿನ ಸರಣಿಗೂ ಅಲಭ್ಯರಾಗುವ ಸಾಧ್ಯತೆಗಳ ಬಗ್ಗೆ ವರದಿಗಳು ಬಂದಿದ್ದವು. ಪ್ರತಿ ಪಂದ್ಯವನ್ನು ಆಡಲು ಇಚ್ಚಿಸುತ್ತೇನೆ. ಅಲ್ಪ ಅವಧಿಯ ವಿರಾಮ ನನಗೆ  ಉತ್ತಮವಾಗಿದೆ. ಹಾಗಾಗಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ವೇಳೆ ಕಣಕ್ಕಿಳಿಯಲು ಇಚ್ಚಿಸುತ್ತೇನೆ ಎಂದು ಸ್ಮಿತ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ಜೊತೆಗೆ ತಾಯಿಯನ್ನೂ ನಿಂದಿಸಿದರು, ಆದರೂ 'ನಮ್ಮ ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಮತ್ತೊಂದು ವಿಡಿಯೊ ಹಂಚಿಕೊಂಡ PM ಮೋದಿ'-Video

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಮಂಡ್ಯ: ಕಾವೇರಿ ಹೋರಾಟಕ್ಕೆ ಸ್ಪಂದಿಸದೆ ರೈತರ ಕೆಂಗಣ್ಣಿಗೆ ಗುರಿಯಾದ ನಟಿ ರಾಗಿಣಿ ದ್ವಿವೇದಿ!

Ramayana Trailer: ಕಲರ್ ಫುಲ್ ಸ್ಯಾರಿ, ಓಪನ್ ಹೇರ್, ಕೈಕೇಯಿ ಪಾತ್ರಧಾರಿ ಲಾರಾ ದತ್ತಾ ಭಾರಿ ಟ್ರೋಲ್!

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ