ಬಿಸಿಸಿಐ ಸಭೆ (ಸಂಗ್ರಹ) 
ಕ್ರೀಡೆ

ನಾಳೆ ಎನ್‍ಸಿಎ ಮಂಡಳಿ ಸಭೆ

ಬಿಸಿಸಿಐ ಶಿಸ್ತುಪಾಲನಾ ಸಮಿತಿಯ ಸಭೆಗೂ ಮುನ್ನ, ಡಿ. 23ರಂದು ಬಿಸಿಸಿಐನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮಂಡಳಿಯ ಸಭೆ ನಡೆಯಲಿದೆ...

ನವದೆಹಲಿ: ಬಿಸಿಸಿಐ ಶಿಸ್ತುಪಾಲನಾ ಸಮಿತಿಯ ಸಭೆಗೂ ಮುನ್ನ, ಡಿ. 23ರಂದು ಬಿಸಿಸಿಐನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮಂಡಳಿಯ ಸಭೆ ನಡೆಯಲಿದೆ.

ಮುಂಬೈನ ಕ್ರಿಕೆಟ್ ಸೆಂಟರ್‍ನಲ್ಲಿ ನಡೆಯಲಿರುವ ಈ ಸಭೆಯಲ್ಲಿ, ದೇಶದ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‍ಸಿಎ)ಗಳ ಪುನಾರಚನೆ ಹಾಗೂ ಬ್ಯಾಟಿಂಗ್, ಬೌಲಿಂಗ್ ಕೋಚ್‍ಗಳ  ನೂತನ ನೇಮಕಾತಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಎನ್‍ಸಿಎ ಮಂಡಳಿಯ ಅಧ್ಯಕ್ಷ ನಿರಂಜನ್ ಶಾ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಮಂಡಳಿಯ ಸದಸ್ಯರೂ ಹಾಗೂ ಮಾಜಿ ಕ್ರಿಕೆಟಿಗರೂ ಆಗಿರುವ ದಿಲೀಪ್  ವೆಂಗ್‍ಸರ್ಕಾರ್ ಹಾಗೂ ಚೇತನ್ ಚೌಹಾಣ್ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT