ಸುಪ್ರಭಾತ್ ಚಕ್ರಬೊರ್ತಿ 
ಕ್ರೀಡೆ

ಒಲಿಂಪಿಯನ್ ಸುಪ್ರಭಾತ್ ಇನ್ನಿಲ್ಲ

ಒಲಿಂಪಿಕ್ಸ್‍ಗಳಲ್ಲಿ ಭಾಗವಹಿಸಿದ್ದ ಸೈಕ್ಲಿಸ್ಟ್ ಸುಪ್ರಭಾತ್ ಚಕ್ರಬೊರ್ತಿ (86) ಹೃದಯಾಘಾತದಿಂದ ಗುರುವಾರ ನಿಧನ ಹೊಂದಿದರು. ಐದು ಬಾರಿ ನ್ಯಾಷನಲ್ ಚಾಂಪಿಯನ್...

ಕೋಲ್ಕತಾ: ಒಲಿಂಪಿಕ್ಸ್‍ಗಳಲ್ಲಿ ಭಾಗವಹಿಸಿದ್ದ ಸೈಕ್ಲಿಸ್ಟ್ ಸುಪ್ರಭಾತ್ ಚಕ್ರಬೊರ್ತಿ (86) ಹೃದಯಾಘಾತದಿಂದ ಗುರುವಾರ ನಿಧನ ಹೊಂದಿದರು. ಐದು ಬಾರಿ ನ್ಯಾಷನಲ್ ಚಾಂಪಿಯನ್ ಆಗಿದ್ದ ಚಕ್ರಬೊರ್ತಿ ದೇಶೀಯ ಸೈಕ್ಲಿಂಗ್ ಕ್ಷೇತ್ರದಲ್ಲಿ ಖಾಜಾ ಎಂದೇ ಪರಿಚಿತರು.
1951ರಲ್ಲಿ ದೆಹಲಿಯಲ್ಲಿ ನಡೆದಿದ್ದ ಏಷ್ಯನ್ ಕ್ರೀಡಾಕೂಟ, 1952ರ ಹೆಲ್ಸಿಂಕಿ ಒಲಿಂಪಿಕ್ಸ್‍ನಲ್ಲಿ ಹಾಗೂ ಅದೇ ವರ್ಷ ನಡೆದಿದ್ದ ವಿಶ್ವ ಶಾಂತಿ ರೇಸ್‍ನಲ್ಲೂ ಪಾಲ್ಗೊಂಡಿದ್ದರು. ಇದಲ್ಲದೆ,
ಹಲವಾರು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಚಕ್ರಬೊರ್ತಿ ಅಗಲಿಕೆ ಹಿನ್ನೆಲೆಯಲ್ಲಿ, ಕೋಲ್ಕತಾ ಕ್ರೀಡಾ ಪತ್ರಕರ್ತರ ಸಂಘದ ವತಿಯಿಂದ ಗುರುವಾರ ಸಂಜೆ
ಶ್ರದ್ದಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!