ಶಹರ್ಯಾರ್ ಖಾನ್ 
ಕ್ರೀಡೆ

ಹಫೀಸ್, ಅಲಿ ಮನವೊಲಿಕೆ ಯಶಸ್ವಿ

ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಮೊಹಮ್ಮದ್ ಆಮೀರ್ ಮರುಸೇರ್ಪಡೆ ವಿರೋಧಿಸಿರುವ ಅಗ್ರ ಕ್ರಿಕೆಟಿಗರಾದ ಮೊಹಮ್ಮದ್ ಹಫೀಸ್ ಹಾಗೂ ಅಜರ್ ಅಲಿ ಅವರ ಮನವೊಲಿಸುವಲ್ಲಿ...

ಕರಾಚಿ: ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಮೊಹಮ್ಮದ್ ಆಮೀರ್ ಮರುಸೇರ್ಪಡೆ ವಿರೋಧಿಸಿರುವ ಅಗ್ರ ಕ್ರಿಕೆಟಿಗರಾದ ಮೊಹಮ್ಮದ್ ಹಫೀಸ್ ಹಾಗೂ ಅಜರ್ ಅಲಿ ಅವರ ಮನವೊಲಿಸುವಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಯಶಸ್ವಿಯಾಗಿದೆ.

ಅಮೀರ್ ಸೇರ್ಪಡೆ ವಿರುದ್ಧ ದನಿಯೆತ್ತಿದ್ದ ಹಫೀಸ್ ಹಾಗೂ ಅಜರ್, ಲಾಹೋರ್‍ನಲ್ಲಿ ನಡೆಯುತ್ತಿರುವ ತಂಡದ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ, ಈ ಇಬ್ಬರನ್ನೂ ಭೇಟಿಯಾದ ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್, ಆಟಗಾರರ ಮನವೊಲಿಸುವಲ್ಲಿ ಯಶಸ್ವಿಯಾಗಿರುವುದಾಗಿ ಖುದ್ದು ಖಾನ್ ಅವರೇ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?