ಕ್ರಿಕೆಟ್ 
ಕ್ರೀಡೆ

ದೊಡ್ಡ ಮೊತ್ತದತ್ತ ಕಾಂಗರೂ ಪಡೆ

ಆರಂಭಿಕ ಊಸ್ಮನ್ ಖವಾಜಾ (144) ಮತ್ತು ಜೊ ಬರ್ನ್ಸ್ (128) ಅವರ ಆಕರ್ಷಕ ಶತಕದ ನೆರವಿನಿಂದ ಆತಿಥಏಯ ಆಸ್ಟ್ರೇಲಿಯಾ, ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ...

ಮೆಲ್ಬರ್ನ್: ಆರಂಭಿಕ ಊಸ್ಮನ್ ಖವಾಜಾ (144) ಮತ್ತು ಜೊ ಬರ್ನ್ಸ್ (128) ಅವರ ಆಕರ್ಷಕ ಶತಕದ ನೆರವಿನಿಂದ ಆತಿಥಏಯ ಆಸ್ಟ್ರೇಲಿಯಾ, ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಹಿಡಿತ ಸಾಧಿಸಿದೆ. ಶನಿವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

ನಂತರ ಬ್ಯಾಟಿಂಗ್ ಆರಂಭಿಸಿದ ಕಾಂಗರೂ ಪಡೆ ದಿನದಾಟ ಮುಗಿಯುವ ಹೊತ್ತಿಗೆ 90 ಓವರ್‍ಗಳಲ್ಲಿ 3 ವಿಕೆಟ್ ನಷ್ಟಕ್ಕೆ 345 ರನ್‍ಗಳ ಗೌರವ ಮೊತ್ತ ಸಂಪಾದಿಸಿದೆ. ಆ ಮೂಲಕ ಟೆಸ್ಟ್ ಇತಿಹಾಸದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‍ಮನ್‍ಗಳು 1000 ಶತಕ ದಾಖಲಿಸಿದಂತಾಗಿದೆ.

ಸಂಕ್ಷಿಪ್ತ ಸ್ಕೋರ್: ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ 90 ಓವರ್‍ಗಳಲ್ಲಿ 3 ವಿಕೆಟ್‍ಗೆ 345 (ಜೋ ಬರ್ನ್ಸ್ 128, ಖವಾಜಾ 144; ಜೆರೋಮ್ ಟೇಲರ್ 83ಕ್ಕೆ 2, ಬ್ರಾತ್‍ವೈಟ್ 31ಕ್ಕೆ 1).

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!