ಗೌತಮ್ ಗಂಭೀರ್ 
ಕ್ರೀಡೆ

ದೆಹಲಿಗೆ ಗುಜರಾತ್ ಸವಾಲು

ಸೆಮಿಫೈನಲ್‍ನಲ್ಲಿ ಹಿಮಾಚಲ ಪ್ರದೇಶದ ವಿರುದ್ಧದ ಪ್ರಚಂಡ ಗೆಲವಿನಿಂದಾಗಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ಗಂಭೀರ್ ನೇತೃತ್ವದ ದೆಹಲಿ ಪಡೆ, ಸೋಮವಾರ...

ಬೆಂಗಳೂರು: ಸೆಮಿಫೈನಲ್‍ನಲ್ಲಿ ಹಿಮಾಚಲ ಪ್ರದೇಶದ ವಿರುದ್ಧದ ಪ್ರಚಂಡ ಗೆಲವಿನಿಂದಾಗಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ಗಂಭೀರ್ ನೇತೃತ್ವದ ದೆಹಲಿ ಪಡೆ, ಸೋಮವಾರ ನಡೆಯಲಿರುವ ವಿಜಯ್ ಹಜಾರೆ ಟೂರ್ನಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಎದುರಿಸಲಿದ್ದು, 2ನೇ ಬಾರಿಗೆ ಈ ಪ್ರಶಸ್ತಿ ಗೆಲ್ಲುವತ್ತ ದಾಪುಗಾಲಿಟ್ಟಿದೆ. 2012-13ರ ಸಾಲಿನ ಟ್ರೋಫಿಗೆ ದೆಹಲಿ ತಂಡ ಭಾಜನವಾಗಿತ್ತು. ಟೂರ್ನಿಯುದ್ದಕ್ಕೂ ಮಿಂಚಿರುವ ಆಲ್ರೌಂಡರ್ ಅಕ್ಷರ್ ಪಟೇಲ್ ಗುಜರಾತ್ ತಂಡದ ಪ್ರಮುಖ ಆಧಾರಸ್ತಂಭವಾಗಿದ್ದರೆ, ದೆಹಲಿ ಪಾಲಿಗೆ ಸ್ಫೋಟಕ ಆರಂಭಿಕ ಬ್ಯಾಟ್ಸ್‍ಮನ್ ಶಿಖರ್ ಧವನ್ ಆಸರೆಯಾಗಿದ್ದಾರೆ.

ಪಂದ್ಯ ಆರಂಭ: ಮಧ್ಯಾಹ್ನ 2:30ಕ್ಕೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತೈಲ ಖರೀದಿಸುವುದು ಅಥವಾ ಖರೀದಿಸದಿರುವುದು ಉಕ್ರೇನ್ ಯುದ್ಧವನ್ನು ಪರಿಹರಿಸುವುದಿಲ್ಲ: ಕೈವ್‌ನಲ್ಲಿ ರಾಜತಾಂತ್ರಿಕತೆಗೆ EAM ಜೈಶಂಕರ್ ಕರೆ

3 ದಿನಗಳ ವಿಧಾನಮಂಡಲ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ

ಸತತ ನಷ್ಟದಿಂದ ಚೇತರಿಕೆ ಕಂಡ ಚಿನ್ನದ ಬೆಲೆ, ಈಗ 10 ಗ್ರಾಂ ದರ ಎಷ್ಟು ಗೊತ್ತಾ?

KPSC ಹಗರಣ: ಮೊದಲ ತಲೆದಂಡ, IAS ಜ್ಞಾನೇಂದ್ರ ಕುಮಾರ್ ಅಮಾನತು

ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿಗೆ ಕೋರ್ಟ್ ಶಾಕ್, ಜಾಮೀನು ಅರ್ಜಿ ತಿರಸ್ಕೃತ