ಬ್ರಾವೊ ನಿವೃತ್ತಿ
ವೆಸ್ಟ್ ಇಂಡೀಸ್ನ ಆಲ್ರೌಂಡರ್ ಡ್ವೈನ್ ಬ್ರಾವೊ ಟೆಸ್ಟ್ ಕ್ರಿಕೆಟ್ನಿಂದ ದೂರ ಸರಿದಿದ್ದಾರೆ...
ಜಮೈಕಾ: ವೆಸ್ಟ್ ಇಂಡೀಸ್ನ ಆಲ್ರೌಂಡರ್ ಡ್ವೈನ್ ಬ್ರಾವೊ ಟೆಸ್ಟ್ ಕ್ರಿಕೆಟ್ನಿಂದ ದೂರ ಸರಿದಿದ್ದಾರೆ.
ವೆಸ್ಟ್ ಇಂಡೀಸ್ ಏಕದಿನ ತಂಡದಿಂದ ಅವರನ್ನು ಇತ್ತೀಚೆಗೆ ಕೈಬಿಡಲಾಗಿತ್ತು. ಅದರ ಬೆನ್ನಲ್ಲಿಯೇ ಅವರು ಟೆಸ್ಟ್ ಕ್ರಿಕೆಟ್ ಗೆ ನಿವತ್ತಿ ಘೋಷಿಸಿದ್ದಾರೆ. 31ರ ಪ್ರಾಯದ ಅವರು 40 ಟೆಸ್ಟ್ ಗಳನ್ನು ಆಡಿದ್ದು, 2200 ರನ್ ಗಳಿಸಿದ್ದಾರೆ. 86 ವಿಕೆಟ್ ಕಬಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.