ಜೈಮ್ಸ್ ಫಾಲ್ಕನರ್ 
ಕ್ರೀಡೆ

ವಿಶ್ವಕಪ್ ಆರಂಭಿಕ ಪಂದ್ಯಕ್ಕೆ ಜೇಮ್ಸ್ ಫಾಲ್ಕನರ್ ಅಲಭ್ಯ

ಸ್ನಾಯು ಸೆಳೆತದಿಂದ ಬಳಲುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಭರವಸೆಯು ಆಲ್‌ರೌಂಡರ್ ಜೈಮ್ಸ್ ಫಾಲ್ಕನರ್ ಫೆಬ್ರವರಿ 14ರಂದು ಇಂಗ್ಲೆಂಡ್ ವಿರುದ್ಧ ನಡೆಯಲಿರುವ...

ಮೆಲ್ಬರ್ನ್: ಸ್ನಾಯು ಸೆಳೆತದಿಂದ ಬಳಲುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಭರವಸೆಯು ಆಲ್‌ರೌಂಡರ್ ಜೈಮ್ಸ್ ಫಾಲ್ಕನರ್ ಫೆಬ್ರವರಿ 14ರಂದು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ವಿಶ್ವಕಪ್‌ನ ಆರಂಭಿಕ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿನ ಪ್ರಮುಖ ಮ್ಯಾಚ್ ವಿನ್ನರ್‌ಗಳಲ್ಲಿ ಒಬ್ಬರಾಗಿರುವ ಜೈಮ್ಸ್, ಇತ್ತೀಚಿನ ದಿನಗಳಲ್ಲಿ ಆಸ್ಟ್ರೇಲಿಯಾ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತ್ರಿಕೋನ ಏಕದಿನ ಸರಣಿಯ ಫೈನಲ್‌ನಲ್ಲಿ ಸ್ನಾಯು ಸೆಳೆತಕ್ಕೆ ಸಿಲುಕಿದ ಅವರು ಪಂದ್ಯದ ಅರ್ಧದಲ್ಲೆ ಮೈದಾನದಿಂದ ಹೊರನಡೆದಿದ್ದರು.

ಸೋಮವಾರ ಮೆಲ್ಬರ್ನ್‌ನಲ್ಲಿ ಫಾಲ್ಕನರ್ ಅವರನ್ನು ಪರೀಕ್ಷಿಸಲಾಯಿತು. ಅವರಿಗೆ 15 ದಿನಗಳ ಕಾಲ ಚಿಕಿತ್ಸೆಯ ಅಗತ್ಯವಿದೆ. ಆನಂತರ ಅವರು ವಿಶ್ವಕಪ್‌ನಲ್ಲಿ ಆಡುವರೇ ಅಥವಾ ಇಲ್ಲವೇ ಎಂಬುದು ತಿಳಿಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT