ಕ್ರೀಡೆ

ಮೋಹಿತ್ ಇನ್, ಇಶಾಂತ್ ಔಟ್!

ಮೆಲ್ಬರ್ನ್: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ವೇಗಿ ಇಶಾಂತ್ ಶರ್ಮಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿರುವ ಟೀಂ ಇಂಡಿಯಾದಿಂದ ಹೊರಬಿದ್ದಿದ್ದಾರೆ.

ಶನಿವಾರ ನಡೆಸಲಾದ ಟೀಂ ಇಂಡಿಯಾ ಆಟಗಾರರ ಫಿಟ್ನೆಸ್ ಪರೀಕ್ಷೆಯಲ್ಲಿ ಅವರು ನಪಾಸಾಗಿದ್ದು, ಅವರ ಜಾಗಕ್ಕೆ ಮೋಹಿತ್ ಶರ್ಮಾ ಆಡುವ ನಿರೀಕ್ಷೆಯಿದೆ. ಶನಿವಾರ ನಡೆಸಲಾದ ಎರಡು ಹಂತದ ಫಿಟ್ನೆಸ್ ಪರೀಕ್ಷೆಯಲ್ಲಿ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಹಾಗೂ ಭುವನೇಶ್ವರ್ ಕುಮಾರ್ ಪಾಸಾಗಿದ್ದು ವಿಶ್ವಕಪ್ ಟೂರ್ನಿಯಲ್ಲಿ ಆಡುವುದು ಖಚಿತವಾಗಿದೆ.

SCROLL FOR NEXT