ಅಭಿಮಾನಿಗಳ ಆಕ್ರೋಶ
ಭಾರತ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ತಮ್ಮ ತಂಡ ಸೋಲನುಭವಿಸುತ್ತಿದ್ದಂತೆ ಪಾಕಿಸ್ತಾನದಲ್ಲಿ ಅಭಿಮಾನಿಗಳು...
ಇಸ್ಲಾಮಾಬಾದ್: ಭಾರತ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ತಮ್ಮ ತಂಡ ಸೋಲನುಭವಿ
ಸುತ್ತಿದ್ದಂತೆ ಪಾಕಿಸ್ತಾನದಲ್ಲಿ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.
ಪಾಕಿಸ್ತಾನ ಸೋತ ನಂತರ ಅಭಿಮಾನಿಗಳು ಬೀದಿಗಿಳಿದು ಟಿವಿಗಳನ್ನು ಒಡೆದು ಹಾಕಿದ್ದಾರೆ. ಇತ್ತ ಭಾರತದಲ್ಲಿನ ಅಭಿಮಾನಿಗಳು ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸುವ
ಮೂಲಕ ಪಂದ್ಯದ ಸಂಭ್ರಮಾಚರಣೆ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.