ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯ ಫಿಕ್ಸ್ ಆಗಿತ್ತಂತೆ...
ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯ ಫಿಕ್ಸ್ ಆಗಿತ್ತಂತೆ..! ಪಂದ್ಯದ ಫಲಿತಾಂಶದ ಬಗ್ಗೆ ಪಂದ್ಯ ಮುಗಿಯುವುದಕ್ಕೆ ಮುಂಚಿತವಾಗಿ ಟ್ವೀಟ್ ಮಾಡಿದ್ದಾಗಿ ಪಾಕ್ ಮೂಲದ ವ್ಯಕ್ತಿಯೊಬ್ಬ ಹೇಳಿಕೊಂಡಿದ್ದಾನೆ.