ಸಚಿನ್ ತೆಂಡೂಲ್ಕರ್ 
ಕ್ರೀಡೆ

ಮತ್ತಷ್ಟು ಗುಣಮಟ್ಟದ ಕ್ರಿಕೆಟ್ ಹೊರಬರಲಿದೆ

ವಿಶ್ವಕಪ್ ಶುರುವಾದ ನಂತರದ ಈ 10 ದಿನಗಳಲ್ಲಿ ಹಲವಾರು ರೋಚಕ ಪಂದ್ಯಗಳನ್ನು ನೋಡಿರುವ ಪ್ರೇಕ್ಷಕರಿಗೆ ಮತ್ತಷ್ಟು ...

ವಿಶ್ವಕಪ್ ಶುರುವಾದ ನಂತರದ ಈ 10 ದಿನಗಳಲ್ಲಿ ಹಲವಾರು ರೋಚಕ ಪಂದ್ಯಗಳನ್ನು ನೋಡಿರುವ ಪ್ರೇಕ್ಷಕರಿಗೆ ಮತ್ತಷ್ಟು ರಸದೌತಣ ಸಿಗಲಿದೆ ಎಂದು ವಿಶ್ವಕಪ್ 2015ರ
ರಾಯಭಾರಿ ಸಚಿನ್ ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದಾರೆ. ಭಾನುವಾರ ನಡೆದ ದಕ್ಷಿಣ ಆಫ್ರಿಕಾ ಹಾಗೂ ಭಾರತ ನಡುವಿನ ಪಂದ್ಯದ ನಂತರ ಸುದ್ದಿಗಾರರೊಂದಿಗೆ
,ಮಾತನಾಡಿದ ಅವರು, ಫೆ  23ರ ಹೊತ್ತಿಗೆ ವಿಶ್ವಕಪ್ ಪಂದ್ಯಾವಳಿ ಆರಂಭಗೊಂಡು 10 ದಿನಗಳು ಕಳೆದಿರುತ್ತದೆ. ಇಷ್ಟು ದಿನಗಳಲ್ಲಿ ಕೆಲವು ರೋಚಕ ಪಂದ್ಯಗಳನ್ನು ನೋಡಿ ಜನ ಸಂತಸಪಟ್ಟಿದ್ದಾರೆ. ಟೂರ್ನಿ ಮುಂದುವರಿದಂತೆಲ್ಲಾ ಮತ್ತಷ್ಟು ರೋಚಕ ಪಂದ್ಯಗಳು ಪ್ರೇಕ್ಷಕರನ್ನು ಮತ್ತಷ್ಟು ಮುದಗೊಳಿಸಲಿವೆ' ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!