ತಮಿಳುನಾಡು ಆಮೆ ನಡಿಗೆ
ರಣಜಿ ಟೂರ್ನಿಯ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡ ಮಹಾರಾಷ್ಟ್ರ ವಿರುದ್ಧ ರಕ್ಷಣಾತ್ಮಕ ಆಟಕ್ಕೆ ಮುಂದಾಗಿದೆ..
ಕೋಲ್ಕತಾ: ರಣಜಿ ಟೂರ್ನಿಯ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡ ಮಹಾರಾಷ್ಟ್ರ ವಿರುದ್ಧ ರಕ್ಷಣಾತ್ಮಕ ಆಟಕ್ಕೆ ಮುಂದಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ತಮಿಳುನಾಡು ತಂಡ ಮೊದಲ ದಿನದಾಟ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು ಕೇವಲ 192 ರನ್ ದಾಖಲಿಸಿದೆ.
ಸಂಕ್ಷಿಪ್ತ ಸ್ಕೋರ್: ತಮಿಳುನಾಡು ಮೊದಲ ಇನಿಂಗ್ಸ್
87 ಓವರುಗಳಲ್ಲಿ 3 ವಿಕೆಟ್ಗೆ 192 (ವಿಜಯ್ ಶಂಕರ್ ಬ್ಯಾಟಿಂಗ್ 56, ದಿನೇಶ್ ಕಾರ್ತಿಕ್ ಬ್ಯಾಟಿಂಗ್ 48, ಸಂಕ್ಲೇಚಾ 37ಕ್ಕೆ1)
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.