ಮಾರಿಯಾ ಶರಪೋವಾ 
ಕ್ರೀಡೆ

ಶರಪೋವಾಗೆ ಪ್ರಶಸ್ತಿ

ರಷ್ಯಾದ ಮಾರಿಯಾ ಶರಪೋವಾ ಬ್ರಿಸ್ಬೇನ್ ಇಂಟರ್‌ನ್ಯಾಷನಲ್ ಟೆನಿಸ್ ಚಾಂಪಿಯನ್...

ಬ್ರಿಸ್ಬೇನ್: ರಷ್ಯಾದ ಮಾರಿಯಾ ಶರಪೋವಾ ಬ್ರಿಸ್ಬೇನ್ ಇಂಟರ್‌ನ್ಯಾಷನಲ್ ಟೆನಿಸ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿಯ ಗರಿ ಮೂಡಿಸಿಕೊಂಡಿದ್ದಾರೆ.

ಆ ಮೂಲಕ ಇದೇ ತಿಂಗಳು 19ರಿಂದ ಆರಂಭವಾಗಲಿರುವ ವರ್ಷದ ಮೊದಲ ಗ್ರ್ಯಾನ್ ಸ್ಲಾಮ್ ಟೂರ್ನಿಯಾದ ಆಸ್ಟ್ರೇಲಿಯನ್ ಓಪನ್‌ಗೆ ಉತ್ತಮ ರೀತಿಯ ತಯಾರಿ ಪಡೆದುಕೊಂಡಂತಾಗಿದೆ.

ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಮಾರಿಯಾ ಶರಪೋವಾ, 6-7 (4-6), 6-3, 6-3 ಸೆಟ್‌ಗಳಿಂದ ಸರ್ಬಿಯಾದ ಅನಾ ಇವಾನೊವಿಚ್ ಅವರನ್ನು ಪರಾಭವಗೊಳಿಸಿ ಈ ಸಾಧನೆ ಮಾಡಿದರು.

ಸುಮಾರು ಎರಡು ಗಂಟೆ ಆಟದಲ್ಲಿ ಶರಪೋವಾ ಮೊದಲ ಸೆಟ್ ಸೋತು ಆತಂಕಕ್ಕೆ ಒಳಗಾಗಿದ್ದರು. ಆದರೆ ಮುಂದಿನ ಎರಡೂ ಸೆಟ್‌ಗಳಲ್ಲಿ ಅತ್ಯುತ್ತಮ ಹೋರಾಟ ನಡೆಸುವ ಮೂಲಕ ಅಂತಿಮವಾಗಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel