ಭಾರತ ಮತ್ತು ಪಾಕ್ ಪಂದ್ಯ ವೀಕ್ಷಿಸುತ್ತಿರುವ ಪ್ರೇಕ್ಷಕರು (ಸಂಗ್ರಹ ಚಿತ್ರ) 
ಕ್ರೀಡೆ

ಕ್ರಿಕೆಟ್ ವಿಶ್ವಕಪ್: ಕುತೂಹಲದ ಕದನವಾಗಲಿದೆ ಭಾರತ-ಪಾಕ್ ಪಂದ್ಯ

2015ರ ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಪಂದ್ಯವನ್ನು ಹೆಚ್ಚಿನ ಜನರು...

ನವದೆಹಲಿ: 2015ರ ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಪಂದ್ಯವನ್ನು ಹೆಚ್ಚಿನ ಜನರು ವೀಕ್ಷಿಸಲಿದ್ದು, ಇದು ಅತೀ ಹೆಚ್ಚು ಜನರು ವೀಕ್ಷಿಸಿದ ಪಂದ್ಯ ಎಂದು ದಾಖಲೆ ಸೃಷ್ಟಿಸಲಿದೆ. ಹೀಗಂತ ವಿಶ್ವಕಪ್‌ನ ಅಧಿಕಾರಿಗಳೇ ಭವಿಷ್ಯ ನುಡಿದಿದ್ದಾರೆ.

2011ರ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಪಂದ್ಯ ಭಾರತ ಮತ್ತು ಪಾಕ್ ನಡುವೆ ನಡೆದಿತ್ತು. ಆವಾಗ ಪ್ರಸ್ತುತ ಪಂದ್ಯವನ್ನು ವೀಕ್ಷಿಸಿದವರ ಸಂಖ್ಯೆ 988 ಮಿಲಿಯನ್ ಗಿಂತಲೂ ಹೆಚ್ಚಾಗಿತ್ತು. ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕ್ ನಡುವಿನ ಪಂದ್ಯವನ್ನು ಅತೀ ಹೆಚ್ಚು ಜನ ವೀಕ್ಷಿಸಲಿದ್ದು, ಇದು ಆಸ್ಟ್ರೇಲಿಯಾದಲ್ಲಿ ಅತೀ ಹೆಚ್ಚು ವೀಕ್ಷಿಸಲ್ಪಟ್ಟ ಪಂದ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂಬುದು ವಿಶ್ವಕಪ್‌ನ ಅಧಿಕಾರಿಗಳ ಅಂಬೋಣ.

ಫೆಬ್ರವರಿ 15ರಂದು ಭಾರತ ಮತ್ತು ಪಾಕ್ ನಡುವಿನ ಪಂದ್ಯ ನಡೆಯಲಿದ್ದು, ಹಾಲಿ ಚಾಂಪಿಯನ್ ಟೀಂ ಇಂಡಿಯಾ ಯಾವ ರೀತಿ ಪಾಕ್‌ಗೆ ಪೈಪೋಟಿ ನೀಡಲಿದೆ ಎಂಬುದನ್ನು ಕಾದುನೋಡಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್