ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ (ಸಂಗ್ರಹ) 
ಕ್ರೀಡೆ

ವಿಶ್ವಕಪ್ ಮಾದರಿ: ದ್ರಾವಿಡ್ ಅಸಮಾಧಾನ

ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ವಿಶ್ವಕಪ್ ಮಾದರಿಯ ಬಗ್ಗೆ ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್..

ನವದೆಹಲಿ: ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ವಿಶ್ವಕಪ್ ಮಾದರಿಯ ಬಗ್ಗೆ ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಲಿ ಮಾದರಿಯಲ್ಲಿ ಕ್ವಾರ್ಟರ್ ಫೈನಲ್‍ನ ಘಟ್ಟಕ್ಕೆ ಯುವ ತಂಡಗಳು ಬರಲಿವೆ ಎಂಬುದು ಪಂದ್ಯಾವಳಿಗೂ ಮುನ್ನವೇ ಕ್ರೀಡಾಭಿಮಾನಿಗಳಿಗೆ ಮನದಟ್ಟಾಗುತ್ತದೆ. ಹೀಗಾಗಿ, ಇಡೀ ಟೂರ್ನಿಯು ಸ್ವಾರಸ್ಯ ಕಳೆದುಕೊಳ್ಳುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ತಂಡಗಳನ್ನು ಎರಡು ಗುಂಪುಗಳಾಗಿ ವಿಭಜಿಸಲಾಗಿದೆ.

ಪಂದ್ಯಾವಳಿಯ ಹಾಲಿ ಮಾದರಿಯ ಪ್ರಕಾರ, ಎರಡೂ ಗುಂಪುಗಳಿಂದ ಒಟ್ಟು 4 ಬಲಿಷ್ಠ ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸುವುದು ಖಾತ್ರಿ. ಹಾಗಾಗಿ, ಎರಡೂ ಗುಂಪುಗಳಿಂದ ಯುವ ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸುತ್ತವೆ ಎಂಬುದನ್ನು ಪ್ರೇಕ್ಷಕರು ಸುಲಭವಾಗಿ ಊಹಿಸಬಹುದಾಗಿದೆ ಎಂದರು.

1993 ಹಾಗೂ 2003ರ ವಿಶ್ವಕಪ್ ಗಳಲ್ಲಿ ಅಳವಡಿಸಲಾಗಿದ್ದ ಮಾದರಿ (ಸೂಪರ್ ಸಿಕ್ಸ್ ಹಂತವುಳ್ಳ ಮಾದರಿ)ಚೆನ್ನಾಗಿತ್ತು ಎಂದು ಅವರು ತಿಳಿಸಿದ್ದಾರೆ. ಇನ್ನು ಭಾರತ ಪ್ರಶಸ್ತಿ ಉಳಿಸಿಕೊಳ್ಳಲು ಸಾಮರ್ಥ್ಯವಿರುವ ಆಟಗಾರರಿದ್ದಾರೆ.ಹಾಗಾಗಿ ತಂಡ ಚಾಂಪಿಯನ್ ಆಗುವ ವಿಶ್ವಾಸವಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!