ಕ್ರೀಡೆ

ಜೊಕೊ,ವಾವ್ರಿಂಕಾ ಮುನ್ನಡೆ

ಹಾಲಿ ಚಾಂಪಿಯನ್ ಸ್ಟಾನಿಸ್ಲಾಸ್ ವಾವ್ರಿಂಕಾ, ನೊವಾಕ್ ಜೊಕೊವಿಚ್ ಅವರು ಆಸ್ಟ್ರೇಲಿಯನ್ ಓಪನ್‍ನ...

ಮೆಲ್ಬರ್ನ್: ಹಾಲಿ ಚಾಂಪಿಯನ್ ಸ್ಟಾನಿಸ್ಲಾಸ್ ವಾವ್ರಿಂಕಾ, ನೊವಾಕ್ ಜೊಕೊವಿಚ್ ಅವರು ಆಸ್ಟ್ರೇಲಿಯನ್ ಓಪನ್‍ನ ಪುರುಷರ ಸಿಂಗಲ್ಸ್ ನ  ವಿಭಾದಲ್ಲಿ 4ನೇ ಸುತ್ತನ್ನು ಪ್ರವೇಶಿಸಿದ್ದಾರೆ.
ಇನ್ನು, ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ, ಸೆರೆನಾ ವಿಲಿಯಮ್ಸ್ ವಿಕ್ಟೋರಿಯಾ ಅಜರೆಂಕಾ ಅವರು 4ನೇ ಸುತ್ತಿಗೆ ಕಾಲಿಟ್ಟಿದ್ದಾರೆ. 4ನೇ ಶ್ರೇಯಾಂಕಿತ ಹಾಗೂ ಕಳೆದ ಬಾರಿಯ ಚಾಂಪಿಯನ್ ಸ್ವಿಡ್ಜರ್ಲೆಂಡ್‍ನ ವಾವ್ರಿಂಕಾ ಅವರು, ತಮ್ಮ ಮೂರನೇ ಸುತ್ತಿನ ಪಂದ್ಯದಲ್ಲಿ ಫಿನ್ಲೆಂಡ್‍ನ 6-4, 6-2, 6-4 ಸೆಟ್‍ಗಳಲ್ಲಿ ಮಣಿಸಿ, 4ನೇ ಸುತ್ತಿಗೆ ಕಾಲಿಟ್ಟರು.

ಇನ್ನು, ವಿಶ್ವದ ನಂಬರ್‍ಒನ್ ಆಟಗಾರ ನೊವಾಕ್ ಜೊಕೊವಿಚ್, ಸ್ಪೇನ್‍ನ ಫರ್ನಾಂಡೊ ವರ್ಡಾಸ್ಕೊ ವಿರುದ್ಧ 7-6 (10-8), 6-3, 6-4 ಸೆಟ್‍ಗಳಲ್ಲಿ ಜಯ ಸಾಧಿಸಿ, 4ನೇ ಸುತ್ತಿಗೆ ಪದಾರ್ಪಣೆ ಮಾಡಿದರು.

ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ, ವಿಶ್ವದ ನಂಬರ್ ಒನ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್ ಉಕ್ರೇನ್ ನ ಎಲಿನಾ ಸ್ವಿಟೊಲಿನಾ ವಿರುದ್ಧ 4-6, 6-2, 6-0 ಸೆಟ್‍ಗಳಲ್ಲಿ ಜಯ ಸಾಧಿಸಿದರು. ಮತ್ತೊಂದು ಪಂದ್ಯದಲ್ಲಿ, ಬಲ್ಗೇರಿಯಾದ ವಿಕ್ಟೋರಿಯಾ ಅಜರೆಂಕಾ, ಚೆಕ್ ಗಣರಾಜ್ಯದ ಜಹ್ಲಾವೊವಾ ಸ್ಟ್ರೈಕೊವಾ ವಿರುದಟಛಿ 4-6, 4-6 ಸೆಟ್‍ಗಳಲ್ಲಿ ಗೆಲವು ಪಡೆದು ಮುನ್ನಡೆ ಸಾ„ಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡೆ ಅಬ್ಬರ; ಜಿಂಬಾಬ್ವೆಗೆ 257 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

SCROLL FOR NEXT