ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಭೂಪತಿಗೆ ಮತ್ತೆ ನಿರಾಸೆ

ಪುರುಷರ ಡಬಲ್ಸ್ ನ ಮೊದಲ ಸುತ್ತಿನ ಪಂದ್ಯದಲ್ಲೇ ಸೋಲುವ ಮೂಲಕ ನಿರಾಸೆ ಅನುಭವಿಸಿದ್ದ ಭಾರತದ...

ಮಹೇಶ್ ಭೂಪತಿ
Updated On : 25 Jan 2015, 12:43 pm

ಪುರುಷರ ಡಬಲ್ಸ್ ನ ಮೊದಲ ಸುತ್ತಿನ ಪಂದ್ಯದಲ್ಲೇ ಸೋಲುವ ಮೂಲಕ ನಿರಾಸೆ ಅನುಭವಿಸಿದ್ದ ಭಾರತದ ಹಿರಿಯ ಆಟಗಾರ ಮಹೇಶ್ ಭೂಪತಿ, ಮಿಶ್ರ ಡಬಲ್ಸ್ ನ ಮೊದಲ ಸುತ್ತಿನ  ಪಂದ್ಯದಲ್ಲಿ ಸೋಲು ಅನುಭವಿಸಿದ್ದಾರೆ.

ತಮ್ಮಜೊತೆಗಾರ ಆಸ್ಟ್ರೇಲಿಯಾದ ಜಾರ್ಮಿಲಾ ಗ್ಯಾಜ್ಡೊಸೊವಾ ಭಾರತೀಯರು ಪ್ರಮುಖ ಘಟ್ಟಕ್ಕೆ ಜೊತೆಗೆ ಕಣಕ್ಕಿಳಿದಿದ್ದ ಅವರು, ಚೀನೀಸ್ ತೈಪೇನ ಹಾವೊ-ಚಿಂಗ್ ಚಾನ್, ಬ್ರಿಟನ್‍ನ ಜ್ಯಾಮಿ ಜೋಡಿ ವಿರುದ್ಧ 6-4, 6-7 (7-9) ಅಂತರದಲ್ಲಿ ಸೋತರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments