ಸೆರೆನಾ ವಿಲಿಯಮ್ಸ್ಗೆ ಆಸ್ಟ್ರೇಲಿಯನ್ ಓಪನ್ ಮುಕುಟ
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಸಿಂಗಲ್ಸ್...
ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ರಷ್ಯಾದ ಮರಿಯಾ ಶರಪೋವಾ ಅವರನ್ನು ಸೋಲಿಸುವ ಮೂಲಕ ಅಮೆರಿಕದ ಅಗ್ರ ಶ್ರೇಯಾಂಕ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಆಸ್ಟ್ರೇಲಿಯನ್ ಓಪನ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.
ಫೈನಲ್ ಪಂದ್ಯದಲ್ಲಿ ಸೆರೆನಾ, ಶರಫೋವಾ ವಿರುದ್ಧ 6-3, 7-6(7/5) ಸೆಟ್ಗಳ ಅಂತರದಲ್ಲಿ ಗೆಲವು ಸಾಧಿಸುವ ಮೂಲಕ ಸೆರೆನಾ 6ನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಆಗಿದ್ದಾರೆ. ಇದರೊಂದಿಗೆ ಜೀವಮಾನದ 19ನೇ ಗ್ರ್ಯಾಂಡ್ ಸ್ಮಾಮ್ ಟೈಟಲ್ ಅನ್ನು ಸೆರೆನಾ ಗೆದ್ದುಕೊಂಡರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.