ವಿರಾಟ್ ಕೊಹ್ಲಿ 
ಕ್ರೀಡೆ

ಟಾಪ್ 10ರಲ್ಲಿ ವಿರಾಟ್ ಕೊಹ್ಲಿ

ಸಿಸಿ ಟೆಸ್ಟ್ ಬ್ಯಾಟಿಂಗ್ ಪಟ್ಟಿಯ ವಿಶ್ವದ ಪ್ರಮುಖ 10 ಆಟಗಾರರಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ...

ದುಬೈ: ಐಸಿಸಿ ಟೆಸ್ಟ್ ಬ್ಯಾಟಿಂಗ್ ಪಟ್ಟಿಯ ವಿಶ್ವದ ಪ್ರಮುಖ 10 ಆಟಗಾರರಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕೊನೆಯ 10ನೇ ಸ್ಥಾನ ಗಳಿಸಿದ್ದರೆ, ಬೌಲಿಂಗ್ ವಿಭಾಗದಲ್ಲಿ ಯಾವೊಬ್ಬ ಆಟಗಾರನೂ ದಶಾಗ್ರರ ಪಟ್ಟಿ ಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.

755 ಪಾಯಿಂಟ್ಸ್ ಪಡೆದಿರುವ ಕೊಹ್ಲಿ 10ನೇ ಸ್ಥಾನದಲ್ಲಿದ್ದು ಏಕಮೇವ ಭಾರತೀಯನೆನಿಸಿದ್ದಾರೆ. ಆಸೀಸ್‍ನ ಸ್ಟೀವನ್ ಸ್ಮಿತ್ (913) ಅಗ್ರಸ್ಥಾನದಲ್ಲಿದ್ದರೆ, 908 ಪಾಯಿಂಟ್ಸ್ ಪಡೆದಿರುವ ದ.ಆಫ್ರಿಕಾದ ಎಬಿ ಡಿವಿಲಿಯರ್ಸ್ 2ನೇ ಸ್ಥಾನದಲ್ಲಿದ್ದಾರೆ. ನ್ನು ಟೀಂ ಕಿಂಗ್‍ನಲ್ಲಿ ಟೀಂ ಇಂಡಿಯಾ 4ನೇ ಸ್ಥಾನವನ್ನು ಕಾಯ್ದು ಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!