ಸೆರೆನಾಗೆ ವಿಂಬಲ್ಡನ್ ಮುಕುಟ
ವಿಂಬಲ್ಡನ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ನಲ್ಲಿ ವಿಶ್ವದ ಅಗ್ರ ಶ್ರೇಯಾಂಕಿತೆ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ 6ನೇ ಬಾರಿಗೆ ವಿಂಬಲ್ಡನ್ ಪ್ರಶಸ್ತಿ ಗೆದ್ದಿದ್ದಾರೆ.
ಲಂಡನ್: ವಿಂಬಲ್ಡನ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ನಲ್ಲಿ ವಿಶ್ವದ ಅಗ್ರ ಶ್ರೇಯಾಂಕಿತೆ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ 6ನೇ ಬಾರಿಗೆ ವಿಂಬಲ್ಡನ್ ಪ್ರಶಸ್ತಿ ಗೆದ್ದಿದ್ದಾರೆ.
ಸ್ಪೇನ್ ನ ಗಾರ್ಬಿನ್ ಮುಗುರುಜಾ ವಿರುದ್ಧದ ಫೈನಲ್ ಪಂದ್ಯದಲ್ಲಿ 6-4, 6-4 ನೇರ ಸೆಟ್ ಗಳಿಂದ ಸೆರೆನಾ ವಿಲಿಯನ್ಸ್ ಗೆಲುವು ಸಾಧಿಸಿದ್ದಾರೆ.
ಸೆರೆನಾ ವಿಲಿಯನ್ಸ್ ಇಲ್ಲಿವರೆಗೂ 21 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.