ತೆಲಗು ಟೈಟಾನ್ಸ್ 
ಕ್ರೀಡೆ

ಪ್ರೊ ಕಬಡ್ಡಿ: ಗೆಲುವಿನ ಅಲೆಯಲ್ಲಿ ಟೈಟಾನ್

ಪಂದ್ಯದ ಮೊದಲ ಅವಧಿಯಲ್ಲಿ ನೀಡಿದ ಆಕ್ರಮಣಕಾರಿ ಪ್ರದರ್ಶನವನ್ನು ಎರಡನೇ ಅವಧಿಯಲ್ಲಿ ಮುಂದುವರಿಸಲು ಸಂಪೂರ್ಣವಾಗಿ ವಿಫಲವಾದ ಆತಿಥೇಯ...

ಪಟಣ: ಪಂದ್ಯದ ಮೊದಲ ಅವಧಿಯಲ್ಲಿ ನೀಡಿದ ಆಕ್ರಮಣಕಾರಿ ಪ್ರದರ್ಶನವನ್ನು ಎರಡನೇ ಅವಧಿಯಲ್ಲಿ ಮುಂದುವರಿಸಲು ಸಂಪೂರ್ಣವಾಗಿ ವಿಫಲವಾದ ಆತಿಥೇಯ ಪಾಟ್ನಾ ಪೈರೆಟ್ಸ್ ತಂಡ ಪ್ರೊ ಕಬಡ್ಡಿ ಲೀಗ್‍ನಲ್ಲಿ ಮತ್ತೊಮ್ಮೆ ನಿರಾಸೆ ಅನುಭವಿಸಿದೆ. ಇತ್ತ ಆಕರ್ಷಕ ಪ್ರದರ್ಶನ ನೀಡಿದ ತೆಲುಗು ಟೈಟಾನ್ಸ್ ತನ್ನ ಯಶಸ್ಸಿನ ಹಾದಿಯಲ್ಲಿ ಮುಂದುವರಿದಿದೆ.


ಗುರುವಾರ ನಡೆದ ಮೊದಲ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ತಂಡ 34-22 ಅಂಕಗಳ ಅಂತರದಲ್ಲಿ ಪಾಟ್ನಾ ಪೈರೆಟ್ಸ್ ತಂಡವನ್ನು ಮಣಿಸಿತು. ಈ ಮೂಲಕ ಟೂರ್ನಿಯಲ್ಲಿ 5ನೇ ಗೆಲುವು ಸಂಪಾದಿಸಿದೆ. ಪಂದ್ಯದ ಮೊದಲಾರ್ಧದಲ್ಲಿ ಉಭಯ ತಂಡಗಳು ಸಮಬಲದ ಹೋರಾಟ ನಡೆಸಿದವು. ಪ್ರತಿ ತಂಡ ಕ್ರಮವಾಗಿ ಒಂದೊಂದು ಅಂಕ ಪಡೆಯುತ್ತಾ ತಮ್ಮ ನಡುವಿನ  ಅಂತರವನ್ನು ಕಡಿಮೆ ಮಾಡಿಕೊಂಡಿದ್ದವು. ಈ ಹಂತದಲ್ಲಿ ರಕ್ಷಣಾತ್ಮಕ ಆಟಗಾರರಿಗಿಂತ ರೈಡರ್‍ಗಳು ಹೆಚ್ಚು ಅಂಕಗಳನ್ನು ಸಂಪಾದಿಸಿದರು.


ಇಂದಿನ ಪಂದ್ಯಗಳು
ಬೆಂಗಳೂರು ಬುಲ್ಸ್ v/s ತೆಲುಗು ಟೈಟಾನ್ಸ್ ರಾತ್ರಿ 8ಕ್ಕೆ, ಪಾಟ್ನಾ ಪೈರೆಟ್ಸ್ v/s ದಬಾಂಗ್ ಡೆಲ್ಲಿ ರಾತ್ರಿ 9ಕ್ಕೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal flood: ಮೃತರ ಸಂಖ್ಯೆ 270ಕ್ಕೆ ಏರಿಕೆ, ಸುಮಾರು 288 ಭಾರತೀಯರು ನಾಪತ್ತೆ! 800ಕ್ಕೂ ಹೆಚ್ಚು ಜನರ ರಕ್ಷಣೆ