ಶಿಖರ್ ಧವನ್ 
ಕ್ರೀಡೆ

ಬಾಂಗ್ಲಾ ವಿರುದ್ಧ ಭರ್ಜರಿ ಶತಕ ಸಿಡಿಸಿದ ಶಿಖರ್‌ ಧವನ್‌

ಆತಿಥೇಯ ಬಾಂಗ್ಲಾದೇಶ ವಿರುದ್ಧ ಆರಂಭಗೊಂಡಿರುವ ಏಕೈಕ ಟೆಸ್ಟ್‌ ಪಂದದಲ್ಲಿ ಭಾರತ ವಿಕೆಟ್‌ ನಷ್ಟವಿಲ್ಲದೆ 56 ಓವರ್‌ಗಳಲ್ಲಿ 239 ರನ್‌ ಗಳ ಬೃಹತ್‌ ಮೊತ್ತ ಕಲೆಹಾಕಿದೆ...

ಢಾಕಾ: ಆತಿಥೇಯ ಬಾಂಗ್ಲಾದೇಶ ವಿರುದ್ಧ ಆರಂಭಗೊಂಡಿರುವ ಏಕೈಕ ಟೆಸ್ಟ್‌ ಪಂದದಲ್ಲಿ ಭಾರತ ವಿಕೆಟ್‌ ನಷ್ಟವಿಲ್ಲದೆ 56 ಓವರ್‌ಗಳಲ್ಲಿ 239 ರನ್‌ ಗಳ ಬೃಹತ್‌ ಮೊತ್ತ ಕಲೆಹಾಕಿದೆ.

ಖಾನ್‌ ಸಾಹೇಬ್‌ ಒಸ್ಮಾನ್‌ ಅಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟ್ ಮಾಡಿದ ಟೀಂ ಇಂಡಿಯಾಗೆ ಮಳೆ ಅಡ್ಡಿ ಮಾಡಿತು. ಇದರ ನಡುವೆಯೂ ಭಾರತದ ಓಪನರ್ ಗಳು ಉತ್ತಮವಾಗಿ ಆಟವಾಡಿದ್ದು ಬೃಹತ್ ಮೊತ್ತ ಕಲೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಫೋಟಕ ಬ್ಯಾಟ್ ಮನ್ ಶಿಖರ್ ಧವನ್‌ 158 ಎಸೆತಗಳಲ್ಲಿ 150 ರನ್ ಗಳಿಸಿದ್ದರೆ, ಧವನ್‌ಗೆ ಸಾಥ್‌ ನೀಡಿರುವ ಮುರಳಿ ವಿಜಯ್‌ 178 ಎಸೆತಗಳಲ್ಲಿ 89 ರನ್ ಗಳಿಸಿ ಕ್ರಿಸ್ ನಲ್ಲಿದ್ದಾರೆ.

ಮೊದಲ ದಿನದಾಟ ಅಂತ್ಯವಾದಾಗ ಭಾರತ ವಿಕೆಟ್‌ ನಷ್ಟವಿಲ್ಲದೆ 56 ಓವರ್‌ಗಳಲ್ಲಿ 239 ರನ್‌ ಕಲೆ ಹಾಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ