ಶಿಖರ್ ಧವನ್ 
ಕ್ರೀಡೆ

ಬಾಂಗ್ಲಾ ವಿರುದ್ಧ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಭಾರತದಿಂದ ಭರ್ಜರಿ ಬ್ಯಾಟಿಂಗ್

ಇಂದಿನಿಂದ ಆರಂಭವಾಗಿರುವ ಆತಿಥೇಯ ಬಾಂಗ್ಲಾದೇಶದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಢಾಕಾ: ಇಂದಿನಿಂದ ಆರಂಭವಾಗಿರುವ ಆತಿಥೇಯ ಬಾಂಗ್ಲಾದೇಶದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿರುವ ಶಿಖರ್ ಧವನ್ 74ರನ್ ಹಾಗೂ ಮುರಳಿ ವಿಜಯ್ ಅವರು 33ರನ್ ಗಳಿಸಿ, ಆಟ ಮುಂದುವರಿಸಿದ್ದಾರೆ.

ಢಾಕಾದಲ್ಲಿರುವ ಶೇರೇ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಪಡೆ ಬಾಂಗ್ಲಾ ವಿರುದ್ಧ ಬ್ಯಾಟಿಂಗ್ ಭರ್ಜರಿ ಮಾಡುತ್ತಿದೆ.

ಕೆಲ ಬದಲಾವಣೆಗಳಿಂದಾಗಿ ಪುನರ್ಸ್ಥಾಪನೆಗೊಂಡಂತಿರುವ ಟೀಂ ಇಂಡಿಯಾ, ಮಹೇಂದ್ರ ಸಿಂಗ್ ಧೋನಿ ವಿದಾಯದ ಬಳಿಕ ಟೆಸ್ಟ್ ತಂಡಕ್ಕೆ ಪೂರ್ಣ ಪ್ರಮಾಣದ ನಾಯಕನಾಗಿರುವ ಕೊಹ್ಲಿ ಪಾಲಿಗಂತೂ ಈ ಪಂದ್ಯ ಮಹತ್ವದ್ದೆನಿಸಿದೆ.

ಈ ಏಕೈಕ ಟೆಸ್ಟ್ ಪಂದ್ಯದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಏಕದಿನ ಸರಣಿಗೆ ಆತ್ಮವಿಶ್ವಾಸದಿಂದ ಸಜ್ಜಾಗಲು ಎರಡೂ ತಂಗಳ ಆಟಗಾರರು ದೊಡ್ಡ ಕನಸನ್ನೇ ಕಟ್ಟಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ ಇಲ್ನೋಡಿ, ಪುಡಿ ರೌಡಿಗಳ ಹಾವಳಿ : Parameshwar ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT